2 ಸಮುಯೇಲ 13:2 - ಪರಿಶುದ್ದ ಬೈಬಲ್2 ತಾಮಾರಳನ್ನು ಮೋಹಿಸಿದನು. ತಾಮಾರಳು ಕನ್ಯೆಯಾಗಿದ್ದಳು. ಈ ಕಾರಣದಿಂದ ಅವನು ಆಕೆಗೆ ಏನು ಮಾಡಲೂ ಸಾಧ್ಯವಿರಲಿಲ್ಲ. ಅವಳ ಮೋಹದಲ್ಲಿಯೇ ಅಮ್ನೋನನು ಬಲಹೀನನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವನು ಆಕೆಯ ಮೇಲಿನ ಮೋಹದಿಂದ ಪೀಡಿತನಾಗಿ ಅಸ್ವಸ್ಥನಾದನು. ತಾಮಾರಳು ಕನ್ಯೆಯಾಗಿದ್ದರಿಂದ ಆಕೆಗೆ ಏನು ಮಾಡಲು ಸಾಧ್ಯವಿಲ್ಲವೆಂದು ಅಮ್ನೋನನು ತಿಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವನು ಆಕೆಯ ಮೇಲಿನ ಮೋಹದಿಂದ ಪೀಡಿತನಾಗಿ ಅಸ್ವಸ್ಥನಾದನು. ಆಕೆ ಕನ್ಯೆ ಆಗಿದ್ದುದರಿಂದ ಆಕೆಗೆ ಏನು ಮಾಡುವುದೂ ಅಸಾಧ್ಯವೆಂದು ಅಮ್ನೋನನಿಗೆ ಕಂಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವನು ಆಕೆಯ ಮೇಲಣ ಮೋಹದಿಂದ ಪೀಡಿತನಾಗಿ ಅಸ್ವಸ್ಥನಾದನು. ಆಕೆಯು ಕನ್ಯೆಯಾಗಿದ್ದದರಿಂದ ಆಕೆಗೆ ಏನು ಮಾಡುವದೂ ಅಸಾಧ್ಯವೆಂದು ಅಮ್ನೋನನಿಗೆ ಕಂಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ತನ್ನ ಸಹೋದರಿಯಾದ ತಾಮಾರಳ ನಿಮಿತ್ತ ಬಹು ಸಂಕಟಪಟ್ಟು ಅಸ್ವಸ್ಥನಾದನು. ಅವಳು ಕನ್ಯೆಯಾಗಿದ್ದಳು. ಆದ್ದರಿಂದ ಅವಳನ್ನು ಏನಾದರೂ ಮಾಡುವುದಕ್ಕೆ ಅಮ್ನೋನನಿಗೆ ಕಷ್ಟವಾಗಿತ್ತು. ಅಧ್ಯಾಯವನ್ನು ನೋಡಿ |