2 ಸಮುಯೇಲ 13:35 - ಪರಿಶುದ್ದ ಬೈಬಲ್35 ಯೋನಾದಾಬನು ರಾಜನಾದ ದಾವೀದನಿಗೆ, “ನಾನು ಹೇಳಿದ್ದು ಸರಿ. ಅಲ್ಲಿ ನೋಡು, ರಾಜನ ಗಂಡುಮಕ್ಕಳೆಲ್ಲರೂ ಬರುತ್ತಿದ್ದಾರೆ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಯೋನಾದಾಬನು ಅರಸನಿಗೆ, “ಇಗೋ ರಾಜಕುಮಾರರು ಬರುತ್ತಿದ್ದಾರೆ. ನಿನ್ನ ಸೇವಕನ ಮಾತಿನಂತೆಯೆ ಆಯಿತಲ್ಲವೋ?” ಎಂದು ಹೇಳಿ ಮುಗಿಸುವಷ್ಟರಲ್ಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಯೋನಾದಾಬನು ಅರಸನಿಗೆ, “ಇಗೋ, ರಾಜಕುಮಾರರು ಬರುತ್ತಿದ್ದಾರೆ; ನಿಮ್ಮ ಸೇವಕನ ಮಾತಿನಂತೆಯೇ ಆಯಿತಲ್ಲವೇ,” ಎಂದು ಹೇಳಿ ಮುಗಿಸುವಷ್ಟರಲ್ಲೇ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಯೋನಾದಾಬನು ಅರಸನಿಗೆ - ಇಗೋ, ರಾಜಕುಮಾರರು ಬರುತ್ತಿದ್ದಾರೆ; ನಿನ್ನ ಸೇವಕನ ಮಾತಿನಂತೆಯೇ ಆಯಿತಲ್ಲವೋ ಎಂದು ಹೇಳಿ ಮುಗಿಸುವಷ್ಟರಲ್ಲೇ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಆಗ ಯೋನಾದಾಬನು ಅರಸನಿಗೆ, “ಅರಸನ ಪುತ್ರರು ಬರುತ್ತಿದ್ದಾರೆ. ನಿಮ್ಮ ಸೇವಕನು ಹೇಳಿದ ಹಾಗೆಯೇ ಆಯಿತು,” ಎಂದನು. ಅಧ್ಯಾಯವನ್ನು ನೋಡಿ |