Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:23 - ಪರಿಶುದ್ದ ಬೈಬಲ್‌

23 ನಂತರ ಯೋವಾಬನು ಮೇಲೆದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಜೆರುಸಲೇಮಿಗೆ ಕರೆದುತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಂತರ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಬಳಿಕ ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಜೆರೂಸ‍ಲೇಮಿಗೆ ಕರೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇವಿುಗೆ ಕರಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಹಾಗೆಯೇ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:23
4 ತಿಳಿವುಗಳ ಹೋಲಿಕೆ  

ಕಿಲಾಬನು ಎರಡನೆಯ ಮಗ. ಕರ್ಮೆಲ್ಯನಾದ ನಾಬಾಲನ ವಿಧವೆಯಾದ ಅಬೀಗೈಲಳು ಕಿಲಾಬನ ತಾಯಿ. ಅಬ್ಷಾಲೋಮನು ಮೂರನೆಯ ಮಗ. ಗೆಷೂರಿನ ರಾಜ ತಲ್ಮೈನ ಮಗಳಾದ ಮಾಕಳು ಅಬ್ಷಾಲೋಮನ ತಾಯಿ.


ಮನಸ್ಸೆ ಕುಲದ ಯಾಯೀರ ಎಂಬಾತನು ಅರ್ಗೋಬ್ ಪ್ರದೇಶಗಳನ್ನು ವಶಪಡಿಸಿಕೊಂಡನು. ಆ ಪ್ರದೇಶ ಗೆಷೂರ್ಯರ ಮತ್ತು ಮಾಕಾತ್ಯರ ದೇಶದ ಮೇರೆಯ ತನಕ ಹಬ್ಬಿತ್ತು. ಆದ್ದರಿಂದ ಆ ಪ್ರದೇಶಕ್ಕೆ ಯಾಯೀರ್ ಎಂಬ ಹೆಸರು ಬಂತು. ಇಂದಿಗೂ ಜನರು ಆ ಊರುಗಳಿಗೆ, “ಯಾಯೀರನ ಬಾಷಾನ್ ಊರುಗಳು” ಎಂದು ಕರೆಯುತ್ತಾರೆ.)


ಯೋವಾಬನು ಅರಸನಾದ ದಾವೀದನಿಗೆ ಸಾಷ್ಟಾಂಗನಮಸ್ಕಾರಮಾಡಿ, “ನಾನು ಕೇಳಿಕೊಂಡದ್ದನ್ನು ನೀನು ನೆರವೇರಿಸಿದ್ದರಿಂದ, ನೀನು ನನ್ನ ವಿಷಯದಲ್ಲಿ ಸಂತೋಷದಿಂದಿರುವೆ ಎಂಬುದು ಇಂದು ನನಗೆ ಗೊತ್ತಾಯಿತು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು