Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:31 - ಪರಿಶುದ್ದ ಬೈಬಲ್‌

31 ಆಗ ಯೋವಾಬನು ಅಬ್ಷಾಲೋಮನ ಮನೆಗೆ ಬಂದನು. ಯೋವಾಬನು ಅಬ್ಷಾಲೋಮನಿಗೆ, “ನಿನ್ನ ಸೇವಕರು ನನ್ನ ಹೊಲವನ್ನು ಏಕೆ ಸುಟ್ಟರು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆಗ ಯೋವಾಬನು ಅಬ್ಷಾಲೋಮನ ಮನೆಗೆ ಹೋಗಿ, “ನಿನ್ನ ಸೇವಕರು ನನ್ನ ಹೊಲಕ್ಕೆ ಬೆಂಕಿ ಹಚ್ಚಿದ್ದೇಕೆ?” ಎಂದು ಅವನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆಗ ಯೋವಾಬನು ಅಬ್ಷಾಲೋಮನ ಮನೆಗೆ ಹೋಗಿ, “ನಿನ್ನ ಸೇವಕರು ನನ್ನ ಹೊಲಕ್ಕೆ ಬೆಂಕಿಹಚ್ಚಿದ್ದೇಕೆ?” ಎಂದು ಅವನನ್ನು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆಗ ಯೋವಾಬನು ಅಬ್ಷಾಲೋಮನ ಮನೆಗೆ ಹೋಗಿ - ನಿನ್ನ ಸೇವಕರು ನನ್ನ ಹೊಲಕ್ಕೆ ಬೆಂಕಿಹಚ್ಚಿದ್ದೇಕೆ ಎಂದು ಅವನನ್ನು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆಗ ಯೋವಾಬನು ಎದ್ದು ಅಬ್ಷಾಲೋಮನ ಮನೆಗೆ ಬಂದು ಅವನಿಗೆ, “ನನ್ನ ಹೊಲವನ್ನು ನಿನ್ನ ಸೇವಕರು ಬೆಂಕಿಯಿಂದ ಸುಟ್ಟುಬಿಟ್ಟಿದ್ದೇಕೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:31
2 ತಿಳಿವುಗಳ ಹೋಲಿಕೆ  

ಆಗ ಅಬ್ಷಾಲೋಮನು ತನ್ನ ಸೇವಕರಿಗೆ, “ನೋಡಿರಿ, ನನ್ನ ಹೊಲದ ಪಕ್ಕದಲ್ಲಿ ಯೋವಾಬನ ಹೊಲವಿದೆ. ಅವನು ಆ ಹೊಲದಲ್ಲಿ ಜವೆಗೋಧಿಯನ್ನು ಬೆಳೆದಿದ್ದಾನೆ. ಹೋಗಿ ಆ ಜವೆಗೋಧಿಯನ್ನು ಸುಟ್ಟುಬಿಡಿರಿ” ಎಂದು ಹೇಳಿದನು. ಅಬ್ಷಾಲೋಮನ ಸೇವಕರು ಹೋಗಿ ಯೋವಾಬನ ಹೊಲದಲ್ಲಿ ಬೆಂಕಿಯನ್ನು ಹಚ್ಚಿದರು.


ಅಬ್ಷಾಲೋಮನು ಯೋವಾಬನಿಗೆ, “ನಾನು ನಿನಗೆ ಸಂದೇಶವನ್ನು ಕಳುಹಿಸಿ ಇಲ್ಲಿಗೆ ಬರಲು ಹೇಳಿ ಕಳುಹಿಸಿದ್ದೆನು. ರಾಜನ ಬಳಿಗೆ ನಿನ್ನನ್ನು ಕಳುಹಿಸಲು ನಾನು ಅಪೇಕ್ಷಿಸಿದೆನು. ಗೆಷೂರಿನಿಂದ ನನ್ನನ್ನು ಮನೆಗೆ ಕರೆಸಲು ಅವನು ಇಚ್ಛಿಸಿದ್ದು ಏಕೆ ಎಂಬುದನ್ನು ನೀನು ಕೇಳಬೇಕೆಂದು ನಾನು ಅಪೇಕ್ಷಿಸಿದೆನು. ನಾನು ಅವನನ್ನು ನೋಡಲಾಗದಿದ್ದರೆ ಗೆಷೂರಿನಲ್ಲಿ ವಾಸಿಸುವುದೇ ನನಗೆ ಚೆನ್ನಾಗಿರುತ್ತಿತ್ತು. ಈಗ ರಾಜನನ್ನು ನೋಡಲು ನನಗೆ ಅವಕಾಶವನ್ನು ಕೊಡು. ನಾನು ಪಾಪವನ್ನು ಮಾಡಿದ್ದರೆ ಅವನು ನನ್ನನ್ನು ಕೊಂದುಬಿಡಲಿ!” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು