2 ಸಮುಯೇಲ 14:33 - ಪರಿಶುದ್ದ ಬೈಬಲ್33 ಯೋವಾಬನು ರಾಜನ ಬಳಿಗೆ ಅಬ್ಷಾಲೋಮನು ಹೇಳಿದ್ದನ್ನೆಲ್ಲ ತಿಳಿಸಿದನು. ರಾಜನು ಅಬ್ಷಾಲೋಮನನ್ನು ಕರೆಸಿದನು. ಅಬ್ಷಾಲೋಮನು ರಾಜನ ಬಳಿಗೆ ಬಂದನು. ರಾಜನ ಎದುರಿನಲ್ಲಿ ಅಬ್ಷಾಲೋಮನು ಸಾಷ್ಟಾಂಗನಮಸ್ಕಾರ ಮಾಡಿದನು. ರಾಜನು ಅಬ್ಷಾಲೋಮನಿಗೆ ಮುದ್ದಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಯೋವಾಬನು ಹೋಗಿ ಇದನ್ನು ಅರಸನಿಗೆ ತಿಳಿಸಿದಾಗ ಅರಸನು ಅಬ್ಷಾಲೋಮನನ್ನು ಕರೇಕಳುಹಿಸಿದನು. ಅವನು ಅರಸನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು. ಅರಸನು ಅವನನ್ನು ಮುದ್ದಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಯೋವಾಬನು ಹೋಗಿ ಇದನ್ನು ಅರಸನಿಗೆ ತಿಳಿಸಿದಾಗ ಅರಸನು ಅಬ್ಷಾಲೋಮನನ್ನು ಕರೆಯಿಸಿದನು. ಅವನು ಅರಸನ ಬಳಿಗೆ ಬಂದು ಸಾಷ್ಟಾಂಗ ನಮಸ್ಕಾರ ಮಾಡಿದನು. ಅರಸನು ಅವನಿಗೆ ಮುದ್ದಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ನಾನು ಅಪರಾಧಿಯಾಗಿದ್ದರೆ ಅವನು ನನ್ನನ್ನು ಕೊಲ್ಲಿಸಲಿ ಅಂದನು. ಯೋವಾಬನು ಹೋಗಿ ಇದನ್ನು ಅರಸನಿಗೆ ತಿಳಿಸಿದಾಗ ಅರಸನು ಅಬ್ಷಾಲೋಮನನ್ನು ಕರಿಸಿದನು. ಅವನು ಅರಸನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರಮಾಡಿದನು. ಅರಸನು ಅವನನ್ನು ಮುದ್ದಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಹಾಗೆಯೇ ಯೋವಾಬನು ಅರಸನ ಬಳಿಗೆ ಹೋಗಿ ತಿಳಿಸಿದ್ದರಿಂದ, ಅರಸನು ಅಬ್ಷಾಲೋಮನನ್ನು ಕರೆಸಿದನು. ಆಗ ಅವನು ಅರಸನ ಬಳಿಗೆ ಬಂದು ಸಾಷ್ಟಾಂಗ ನಮಸ್ಕಾರಮಾಡಿದನು. ಆಗ ಅರಸನು ಅಬ್ಷಾಲೋಮನಿಗೆ ಮುದ್ದಿಟ್ಟನು. ಅಧ್ಯಾಯವನ್ನು ನೋಡಿ |