Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:5 - ಪರಿಶುದ್ದ ಬೈಬಲ್‌

5 ರಾಜನಾದ ದಾವೀದನು ಅವಳಿಗೆ, “ನಿನ್ನ ಸಮಸ್ಯೆ ಏನು?” ಎಂದು ಕೇಳಿದನು. ಆ ಸ್ತ್ರೀಯು, “ನಾನೊಬ್ಬ ವಿಧವೆ. ನನ್ನ ಗಂಡನು ತೀರಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅರಸನು, “ನಿನಗೇನಾಯಿತು?” ಎಂದು ಆಕೆಯನ್ನು ಕೇಳಲು ಆಕೆಯು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅರಸನು, “ನಿನಗೇನಾಯಿತು?” ಎಂದು ಆಕೆಯನ್ನು ಕೇಳಿದನು. ಆಕೆ, “ನಾನು ವಿಧವೆ; ಗಂಡನು ಸತ್ತುಹೋಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅರಸನು ನಿನಗೇನಾಯಿತು ಎಂದು ಆಕೆಯನ್ನು ಕೇಳಲು ಆಕೆಯು - ನಾನು ವಿಧವೆ; ಗಂಡನು ಸತ್ತುಹೋಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅರಸನು ಅವಳಿಗೆ, “ನಿನಗೆ ಏನಾಯಿತು?” ಎಂದನು. ಅದಕ್ಕವಳು, “ನಾನು ನಿಶ್ಚಯವಾಗಿ ವಿಧವೆಯಾದ ಸ್ತ್ರೀಯು. ನನ್ನ ಗಂಡನು ಸತ್ತುಹೋಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:5
6 ತಿಳಿವುಗಳ ಹೋಲಿಕೆ  

ಮಗುವಿನ ಕೂಗು ದೇವರಿಗೆ ಕೇಳಿಸಿತು. ಆಗ ದೇವದೂತನು ಆಕಾಶದಿಂದ ಆಕೆಯನ್ನು ಕರೆದು, “ಹಾಗರಳೇ, ನಿನಗೇನಾಯಿತು? ಭಯಪಡಬೇಡ; ಮಗುವಿನ ಕೂಗನ್ನು ಯೆಹೋವನು ಕೇಳಿದ್ದಾನೆ.


ತೆಕೋವದ ಆ ಸ್ತ್ರೀಯು ರಾಜನ ಬಳಿಗೆ ಬಂದಾಗ ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಿ, “ರಾಜನೇ, ನನಗೆ ಸಹಾಯಮಾಡು” ಎಂದು ಹೇಳಿದಳು.


ನನಗೆ ಇಬ್ಬರು ಗಂಡುಮಕ್ಕಳಿದ್ದರು. ಈ ಇಬ್ಬರು ಗಂಡುಮಕ್ಕಳು ಜಗಳಮಾಡುತ್ತಾ ಹೊರಗೆ ಮೈದಾನದಲ್ಲಿದ್ದರು. ಅವರನ್ನು ತಡೆಯುವ ಬೇರೊಬ್ಬನು ಅಲ್ಲಿರಲಿಲ. ಒಬ್ಬ ಮಗನು ಮತ್ತೊಬ್ಬನನ್ನು ಕೊಂದನು.


ತಾಮಾರಳು ಮನೆಗೆ ಹೋಗಿ ಮುಸುಕನ್ನು ತೆಗೆದುಹಾಕಿ ಮತ್ತೆ ವಿಧವಾವಸ್ತ್ರಗಳನ್ನು ಧರಿಸಿಕೊಂಡಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು