2 ಸಮುಯೇಲ 15:17 - ಪರಿಶುದ್ದ ಬೈಬಲ್17 ತನ್ನ ಹಿಂಬಾಲಕರೊಂದಿಗೆ ಹೊರಟುಹೋದನು. ಅವನು ಕೊನೆಯ ಮನೆಯ ಹತ್ತಿರ ನಿಂತುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅರಸನು ಅವನ ಜೊತೆಯಲ್ಲಿ ಹೊರಟು ಹೋದ ಜನರೆಲ್ಲರೂ ಪಟ್ಟಣದ ಕಡೆಯ ಮನೆಯ ಬಳಿಯಲ್ಲಿ ಸ್ವಲ್ಪ ಹೊತ್ತು ನಿಂತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅರಸನೂ ಅವನ ಜೊತೆಯಲ್ಲಿ ಹೋದ ಜನರೆಲ್ಲರೂ ಪಟ್ಟಣದ ಕಡೇ ಮನೆಯ ಬಳಿಯಲ್ಲಿ ತುಸು ಹೊತ್ತು ನಿಂತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅರಸನೂ ಅವನ ಜೊತೆಯಲ್ಲಿ ಹೋದ ಜನರೆಲ್ಲರೂ ಪಟ್ಟಣದ ಕಡೇ ಮನೆಯ ಬಳಿಯಲ್ಲಿ ತುಸು ಹೊತ್ತು ನಿಂತರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅರಸನೂ, ಅವನ ಹಿಂದೆ ಸಮಸ್ತ ಜನರೂ ಹೊರಟುಹೋಗಿ ಪಟ್ಟಣದ ಕಡೆಯ ಮನೆಯ ಬಳಿ ಬಂದು ಅಲ್ಲಿ ನಿಂತರು. ಅಧ್ಯಾಯವನ್ನು ನೋಡಿ |