Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:22 - ಪರಿಶುದ್ದ ಬೈಬಲ್‌

22 ದಾವೀದನು ಇತ್ತೈಯನಿಗೆ, “ಬಾ, ಕಿದ್ರೋನ್ ಹಳ್ಳವನ್ನು ದಾಟೋಣ” ಎಂದನು. ಗತ್‌ನ ಇತ್ತೈಯನೂ ಅವನ ಜನರೂ ಅವರ ಮಕ್ಕಳೆಲ್ಲರೂ ಕಿದ್ರೋನ್ ಹಳ್ಳವನ್ನು ದಾಟಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ದಾವೀದನು ಅವನಿಗೆ, “ಒಳ್ಳೆಯದು, ಮುಂದೆ ನಡೆ” ಎಂದನು. ಗಿತ್ತೀಯನಾದ ಇತ್ತೈಯು ತನ್ನ ಎಲ್ಲಾ ಸೇವಕರನ್ನೂ, ಕುಟುಂಬದವರನ್ನೂ ಕರೆದುಕೊಂಡು ಮುಂದೆ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಗ ದಾವೀದನು, “ಒಳ್ಳೆಯದು, ಮುಂದೆ ನಡೆ,” ಎಂದನು. ಗಿತ್ತೀಯನಾದ ಇತ್ತೈಯು ತನ್ನ ಎಲ್ಲಾ ಸೈನಿಕರನ್ನೂ ಪರಿಜನರನ್ನೂ, ಕರೆದುಕೊಂಡು ಮುಂದೆ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಗ ದಾವೀದನು ಅವನಿಗೆ - ಒಳ್ಳೇದು, ಮುಂದೆ ನಡೆ ಅಂದನು. ಗಿತ್ತೀಯನಾದ ಇತ್ತೈಯು ತನ್ನ ಎಲ್ಲಾ ಸೈನಿಕರನ್ನೂ ಪರಿಜನವನ್ನೂ ಕರಕೊಂಡು ಮುಂದೆ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ದಾವೀದನು ಇತ್ತೈಗೆ, “ನೀನು ಹೋಗಿ ದಾಟು,” ಎಂದನು. ಆದ್ದರಿಂದ ಗಿತ್ತೀಯನಾದ ಇತ್ತೈಯೂ, ಅವನ ಸಮಸ್ತ ಮನುಷ್ಯರೂ, ಅವನ ಸಂಗಡ ಇರುವ ಸಮಸ್ತ ಚಿಕ್ಕವರೂ ಕೂಡ ದಾಟಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:22
2 ತಿಳಿವುಗಳ ಹೋಲಿಕೆ  

ಅದಕ್ಕೆ ಇತ್ತೈಯನು ರಾಜನಿಗೆ, “ಯೆಹೋವನಾಣೆ ಮತ್ತು ನಿನ್ನಾಣೆ, ನಾನಂತೂ ನಿನ್ನೊಂದಿಗೆ ಇರುತ್ತೇನೆ. ನನಗೆ ಜೀವ ಹೋದರೂ ಉಳಿದರೂ ನಿನ್ನೊಂದಿಗೆ ಇರುತ್ತೇನೆ” ಎಂದು ಹೇಳಿದನು.


ಜನರೆಲ್ಲರೂ ಜೋರಾಗಿ ಅಳುತ್ತಿದ್ದರು. ರಾಜನಾದ ದಾವೀದನು ಕಿದ್ರೋನ್ ಹಳ್ಳವನ್ನು ದಾಟಿಹೋದನು. ನಂತರ ಜನರೆಲ್ಲರೂ ಅರಣ್ಯಕ್ಕೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು