2 ಸಮುಯೇಲ 15:28 - ಪರಿಶುದ್ದ ಬೈಬಲ್28 ಜನರು ಮರಳುಗಾಡಿಗೆ ದಾಟಿಹೋಗುವ ಸ್ಥಳದಲ್ಲಿ ನಾನು ಕಾದಿರುತ್ತೇನೆ. ನಾನು ನಿನ್ನಿಂದ ವರ್ತಮಾನ ಬರುವವರೆಗೆ ಅಲ್ಲಿ ಕಾದಿರುತ್ತೇನೆ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನಿಮ್ಮಿಂದ ವರ್ತಮಾನ ಬರುವ ತನಕ ನಾನು ಅಡವಿಯಲ್ಲಿ ಹೊಳೆದಾಟುವ ಸ್ಥಳದ ಹತ್ತಿರ ಇರುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ನಿಮ್ಮಿಂದ ವರ್ತಮಾನ ಬರುವ ತನಕ ನಾನು ಅಡವಿಯಲ್ಲಿ ನದಿದಾಟುವ ಸ್ಥಳದ ಹತ್ತಿರ ಇರುವೆನು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನಿವ್ಮಿುಂದ ವರ್ತಮಾನಬರುವ ತನಕ ನಾನು ಅಡವಿಯಲ್ಲಿ ಹೊಳೆದಾಟುವ ಸ್ಥಳದ ಹತ್ತಿರ ಇರುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ನೋಡು, ನನಗೆ ತಿಳಿಸುವುದಕ್ಕೆ ನಿಮ್ಮ ಬಳಿಯಿಂದ ವರ್ತಮಾನ ಬರುವವರೆಗೂ, ನಾನು ಮರುಭೂಮಿಯ ಬಳಿಯಲ್ಲಿ ಇರುವೆನು,” ಎಂದನು. ಅಧ್ಯಾಯವನ್ನು ನೋಡಿ |