2 ಸಮುಯೇಲ 15:37 - ಪರಿಶುದ್ದ ಬೈಬಲ್37 ದಾವೀದನ ಗೆಳೆಯನಾದ ಹೂಷೈ ನಗರಕ್ಕೆ ಹೋದನು. ಅಬ್ಷಾಲೋಮನು ಜೆರುಸಲೇಮಿಗೆ ಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಅಬ್ಷಾಲೋಮನು ಯೆರೂಸಲೇಮನ್ನು ಪ್ರವೇಶಿಸುವಷ್ಟರಲ್ಲೇ ದಾವೀದನ ಸ್ನೇಹಿತನಾದ ಹೂಷೈಯು ಯೆರೂಸಲೇಮ್ ಪಟ್ಟಣಕ್ಕೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಅಬ್ಷಾಲೋಮನು ಜೆರುಸಲೇಮನ್ನು ಪ್ರವೇಶಿಸುವಷ್ಟರಲ್ಲೇ ದಾವೀದನ ಸ್ನೇಹಿತನಾದ ಹೂಷೈಯು ಪಟ್ಟಣಕ್ಕೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಅಬ್ಷಾಲೋಮನು ಯೆರೂಸಲೇಮನ್ನು ಪ್ರವೇಶಿಸುವಷ್ಟರಲ್ಲೇ ದಾವೀದನ ಸ್ನೇಹಿತನಾದ ಹೂಷೈಯು ಪಟ್ಟಣಕ್ಕೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣದೊಳಗೆ ಬಂದನು. ಆಗ ಅಬ್ಷಾಲೋಮನು ಯೆರೂಸಲೇಮಿಗೆ ಬಂದನು. ಅಧ್ಯಾಯವನ್ನು ನೋಡಿ |