Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:14 - ಪರಿಶುದ್ದ ಬೈಬಲ್‌

14 ರಾಜನಾದ ದಾವೀದನು ಮತ್ತು ಅವನ ಜನರೆಲ್ಲರೂ ಬಹುರೀಮಿಗೆ ಬಂದರು. ರಾಜನು ಮತ್ತು ಅವನ ಜನರು ಆಯಾಸಗೊಂಡಿದ್ದರಿಂದ ಅವರು ಬಹುರೀಮಿನಲ್ಲಿ ವಿಶ್ರಾಂತಿ ಪಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅರಸನೂ ಅವನ ಜೊತೆಯಲ್ಲಿ ಬಂದವರೆಲ್ಲರೂ ದಣಿದವರಾಗಿ, ಹೋಗಬೇಕಾದ ಸ್ಥಳವನ್ನು ಸೇರಿ, ಅಲ್ಲಿ ವಿಶ್ರಮಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅರಸನೂ ಅವನ ಜೊತೆಯಲ್ಲಿ ಬಂದವರೆಲ್ಲರೂ ದಣಿದವರಾಗಿ ಜೋರ್ಡನ್ ಸ್ಥಳವನ್ನು ಸೇರಿ ಅಲ್ಲಿ ವಿಶ್ರಮಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅರಸನೂ ಅವನ ಜೊತೆಯಲ್ಲಿ ಬಂದವರೆಲ್ಲರೂ ದಣಿದವರಾಗಿ ಹೋಗಬೇಕಾದ ಸ್ಥಳವನ್ನು ಸೇರಿ ಅಲ್ಲಿ ವಿಶ್ರವಿುಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅರಸನೂ, ಅವನ ಸಂಗಡದಲ್ಲಿರುವ ಸಮಸ್ತ ಜನರೂ ನಡೆದು ದಣಿದಿದ್ದರಿಂದ ಅಲ್ಲಿ ವಿಶ್ರಮಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:14
5 ತಿಳಿವುಗಳ ಹೋಲಿಕೆ  

ಆದ್ದರಿಂದ ದಾವೀದನು ತನ್ನ ಜನರೊಂದಿಗೆ ಮುಂದೆ ಸಾಗಿದನು. ಆದರೆ ಶಿಮ್ಮಿಯು ದಾವೀದನನ್ನು ಹಿಂಬಾಲಿಸುತ್ತಲೇ ಇದ್ದನು. ಬೆಟ್ಟದ ಪಕ್ಕದ ರಸ್ತೆಯ ಅಂಚಿನಲ್ಲಿ ಶಿಮ್ಮಿಯು ನಡೆಯುತ್ತಾ ದಾವೀದನನ್ನು ಶಪಿಸುತ್ತಲೇ ಇದ್ದನು. ಶಿಮ್ಮಿಯು ಕಲ್ಲುಗಳನ್ನು ಮತ್ತು ಧೂಳನ್ನು ಸಹ ದಾವೀದನತ್ತ ಎಸೆದನು.


ಅಬ್ಷಾಲೋಮನು, ಅಹೀತೋಫೆಲನು ಮತ್ತು ಇಸ್ರೇಲಿನ ಜನರೆಲ್ಲ ಜೆರುಸಲೇಮಿಗೆ ಬಂದರು.


ಅವನು ಆಯಾಸದಿಂದ ಬಲಹೀನನಾದಾಗ ಅವನ ಮೇಲೆ ದಾಳಿಮಾಡಿ ಹೆದರಿಸುವೆನು; ಆಗ ಅವನ ಜನರೆಲ್ಲರೂ ಓಡಿಹೋಗುತ್ತಾರೆ. ಆದರೆ ನಾನು ರಾಜನಾದ ದಾವೀದನನ್ನು ಮಾತ್ರ ಕೊಲ್ಲುತ್ತೇನೆ.


ದಾವೀದನು ಬಹುರೀಮಿಗೆ ಬಂದನು. ಸೌಲನ ಕುಟುಂಬಕ್ಕೆ ಸೇರಿದ ಗೇರನ ಮಗನಾದ ಶಿಮ್ಮಿಯು ದಾವೀದನನ್ನು ಶಪಿಸುತ್ತಾ ಬಹುರೀಮಿನಿಂದ ಹೊರಗೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು