2 ಸಮುಯೇಲ 17:13 - ಪರಿಶುದ್ದ ಬೈಬಲ್13 ಆದರೆ ದಾವೀದನು ತಪ್ಪಿಸಿಕೊಂಡು ಬಂದು ನಗರಕ್ಕೆ ನುಗ್ಗಿದರೆ, ಇಸ್ರೇಲರೆಲ್ಲ ಆ ನಗರದ ಹತ್ತಿರಕ್ಕೆ ಹಗ್ಗಗಳನ್ನು ತರುತ್ತಾರೆ. ನಾವು ಆ ನಗರದ ಗೋಡೆಗಳನ್ನು ಕಣಿವೆಯ ಆಳಕ್ಕೆ ಎಳೆದು ಬಿಡುತ್ತೇವೆ. ಆ ನಗರದಲ್ಲಿ ಒಂದು ಸಣ್ಣ ಕಲ್ಲು ಸಹ ಉಳಿಯಲು ಬಿಡುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅವನು ಒಂದು ಪಟ್ಟಣವನ್ನು ಹೊಕ್ಕಿರುವುದಾದರೆ, ಇಸ್ರಾಯೇಲ್ಯರೆಲ್ಲರೂ ಹಗ್ಗಗಳನ್ನು ತೆಗೆದುಕೊಂಡು ಅಲ್ಲಿಗೆ ಬರಲಿ. ಆಗ ಆ ಊರನ್ನು ಒಂದು ಹರಳಾದರೂ ಉಳಿಯದಂತೆ ಹಗ್ಗಗಳಿಂದ ಎಳೆದುಕೊಂಡು ಹೋಗಿ ಹೊಳೆಯಲ್ಲಿ ಹಾಕಿ ಬಿಡೋಣ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅವನು ಒಂದು ಪಟ್ಟಣವನ್ನು ಹೊಕ್ಕಿರುವುದು ಆದರೆ ಇಸ್ರಯೇಲರೆಲ್ಲರೂ ಹಗ್ಗಗಳನ್ನು ತೆಗೆದುಕೊಂಡು ಅಲ್ಲಿಗೆ ಬರಲಿ; ಆಗ ಆ ಊರನ್ನು ಒಂದು ಹರಳಾದರೂ ಉಳಿಯದಂತೆ ಹಗ್ಗಗಳಿಂದ ಎಳೆದುಕೊಂಡು ಹೋಗಿ ಹೊಳೆಯಲ್ಲಿ ಹಾಕಿಬಿಡೋಣ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅವನು ಒಂದು ಪಟ್ಟಣವನ್ನು ಹೊಕ್ಕಿರುವದಾದರೆ ಇಸ್ರಾಯೇಲ್ಯರೆಲ್ಲರೂ ಹಗ್ಗಗಳನ್ನು ತೆಗೆದುಕೊಂಡು ಅಲ್ಲಿಗೆ ಬರಲಿ; ಆಗ ಆ ಊರನ್ನು ಒಂದು ಹರಳಾದರೂ ಉಳಿಯದಂತೆ ಹಗ್ಗಗಳಿಂದ ಎಳೆದುಕೊಂಡು ಹೋಗಿ ಹೊಳೆಯಲ್ಲಿ ಹಾಕಿ ಬಿಡೋಣ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅವನು ಒಂದು ಪಟ್ಟಣದಲ್ಲಿ ಹೊಕ್ಕಿರುವುದಾದರೆ, ಇಸ್ರಾಯೇಲರೆಲ್ಲರೂ ಆ ಪಟ್ಟಣಕ್ಕೆ ಹಗ್ಗಗಳನ್ನು ತಂದುಹಾಕಿದ ತರುವಾಯ, ನಾವು ಒಂದು ಹರಳಾದರೂ ಅಲ್ಲಿ ಉಳಿಯದಂತೆ ಆ ಊರನ್ನು ಎಳೆದುಕೊಂಡು ಹೋಗಿ ಹೊಳೆಯಲ್ಲಿ ಹಾಕಿಬಿಡೋಣ,” ಎಂದನು. ಅಧ್ಯಾಯವನ್ನು ನೋಡಿ |