2 ಸಮುಯೇಲ 17:15 - ಪರಿಶುದ್ದ ಬೈಬಲ್15 ಹೂಷೈಯು ಯಾಜಕರಾದ ಚಾದೋಕನಿಗೆ ಮತ್ತು ಎಬ್ಯಾತಾರನಿಗೆ ಆ ವಿಚಾರಗಳನ್ನು ಹೇಳಿದನು. ಅಬ್ಷಾಲೋಮನಿಗೆ ಮತ್ತು ಇಸ್ರೇಲಿನ ನಾಯಕರಿಗೆ ಅಹೀತೋಫೆಲನು ಮಾಡಿದ ಸಲಹೆಗಳ ವಿಚಾರವನ್ನು ಮತ್ತು ತಾನು ನೀಡಿದ ಸಲಹೆಗಳ ವರದಿಯನ್ನು, ಚಾದೋಕ ಮತ್ತು ಎಬ್ಯಾತಾರನಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ತರುವಾಯ ಹೂಷೈಯು ಯಾಜಕನಾದ ಚಾದೋಕ್ ಎಬ್ಯಾತಾರರಿಗೆ, “ಅಹೀತೋಫೆಲನು ಅಬ್ಷಾಲೋಮನಿಗೂ ಮತ್ತು ಇಸ್ರಾಯೇಲರ ಹಿರಿಯರಿಗೂ ಇಂಥಿಂಥ ಆಲೋಚನೆಯನ್ನು ಹೇಳಿದನು, ನಾನು ಹೀಗೆ ಹೇಳಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ತರುವಾಯ ಹೂಷೈಯು, ಯಾಜಕರಾದ ಚಾದೋಕ ಹಾಗು ಎಬ್ಯಾತಾರರಿಗೆ, “ಅಹೀತೋಫೆಲನು ಅಬ್ಷಾಲೋಮನಿಗೂ ಇಸ್ರಯೇಲರ ಹಿರಿಯರಿಗೂ ಇಂಥಿಂಥ ಆಲೋಚನೆಯನ್ನು ಹೇಳಿದನು; ನಾನು ಹೀಗೆ ಹೇಳಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ತರುವಾಯ ಹೂಷೈಯು ಯಾಜಕರಾದ ಚಾದೋಕ ಎಬ್ಯಾತಾರರಿಗೆ - ಅಹೀತೋಫೆಲನು ಅಬ್ಷಾಲೋಮನಿಗೂ ಇಸ್ರಾಯೇಲ್ಯರ ಹಿರಿಯರಿಗೂ ಇಂಥಿಂಥ ಆಲೋಚನೆಯನ್ನು ಹೇಳಿದನು; ನಾನು ಹೀಗೆ ಹೀಗೆ ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಹೂಷೈಯು ಯಾಜಕರಾದ ಚಾದೋಕನಿಗೂ, ಅಬಿಯಾತರನಿಗೂ, “ಅಹೀತೋಫೆಲನು ಅಬ್ಷಾಲೋಮನಿಗೂ, ಇಸ್ರಾಯೇಲಿನ ಹಿರಿಯರಿಗೂ ಇಂಥಿಂಥ ಆಲೋಚನೆ ಹೇಳಿದನು. ಅಧ್ಯಾಯವನ್ನು ನೋಡಿ |