2 ಸಮುಯೇಲ 17:18 - ಪರಿಶುದ್ದ ಬೈಬಲ್18 ಆದರೆ ಯೋನಾತಾನ್ ಮತ್ತು ಅಹೀಮಾಚರನ್ನು ಒಬ್ಬ ಬಾಲಕನು ನೋಡಿದನು. ಆ ಬಾಲಕನು ಅಬ್ಷಾಲೋಮನಿಗೆ ತಿಳಿಸಲು ಓಡಿದನು. ಯೋನಾತಾನನು ಮತ್ತು ಅಹೀಮಾಚನು ಬೇಗನೆ ಓಡಿಹೋಗಿ ಬಹುರೀಮಿನಲ್ಲಿ ಒಬ್ಬನ ಮನೆಯೊಳಗೆ ಹೋದರು. ಅವನ ಮನೆಯ ಅಂಗಳದಲ್ಲಿ ಒಂದು ಬಾವಿಯಿತ್ತು. ಯೋನಾತಾನನು ಮತ್ತು ಅಹೀಮಾಚನು ಈ ಬಾವಿಯೊಳಗೆ ಇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆದರೂ ಒಬ್ಬ ಯೌವನಸ್ಥನು ಅವರನ್ನು ನೋಡಿ ಅಬ್ಷಾಲೋಮನಿಗೆ ತಿಳಿಸಿದನು. ಅಷ್ಟರಲ್ಲಿ ಅವರಿಬ್ಬರೂ ಓಡಿಹೋಗಿ ಬಹುರೀಮಿನಲ್ಲಿ ಇದ್ದ ಒಬ್ಬನ ಮನೆಯನ್ನು ಹೊಕ್ಕರು. ಆ ಮನೆಯ ಅಂಗಳದಲ್ಲಿ ಒಂದು ಬಾವಿಯಿತ್ತು. ಅವರು ಅದರಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆದರೂ ಒಬ್ಬ ಯುವಕನು ಅವರನ್ನು ನೋಡಿ ಅಬ್ಷಾಲೋಮನಿಗೆ ತಿಳಿಸಿದನು. ಅಷ್ಟರಲ್ಲಿ ಅವರಿಬ್ಬರೂ ಬಹುರೀಮಿಗೆ ಓಡಿಹೋಗಿ ಅಲ್ಲಿ ಒಬ್ಬನ ಮನೆಯನ್ನು ಹೊಕ್ಕರು. ಆ ಮನೆಯ ಅಂಗಳದಲ್ಲಿ ಒಂದು ಬಾವಿಯಿತ್ತು. ಅವರು ಅದರಲ್ಲಿ ಇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆದರೂ ಒಬ್ಬ ಯೌವನಸ್ಥನು ಅವರನ್ನು ನೋಡಿ ಅಬ್ಷಾಲೋಮನಿಗೆ ತಿಳಿಸಿದನು. ಅಷ್ಟರಲ್ಲಿ ಅವರಿಬ್ಬರೂ ಬಹುರೀವಿುಗೆ ಓಡಿ ಹೋಗಿ ಅಲ್ಲಿ ಒಬ್ಬನ ಮನೆಯನ್ನು ಹೊಕ್ಕರು. ಆ ಮನೆಯ ಅಂಗಳದಲ್ಲಿ ಒಂದು ಬಾವಿಯಿತ್ತು. ಅವರು ಅದರಲ್ಲಿ ಇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದರೆ ಒಬ್ಬ ಹುಡುಗನು ಅವರನ್ನು ಕಂಡು ಅಬ್ಷಾಲೋಮನಿಗೆ ತಿಳಿಸಿದನು. ಆದ್ದರಿಂದ ಅವರಿಬ್ಬರು ಶೀಘ್ರವಾಗಿ ಹೋಗಿ, ಬಹುರೀಮಿನಲ್ಲಿರುವ ಒಬ್ಬ ಮನುಷ್ಯನ ಮನೆಯಲ್ಲಿ ಪ್ರವೇಶಿಸಿ, ಅವನ ಅಂಗಳದಲ್ಲಿರುವ ಬಾವಿಯಲ್ಲಿ ಇಳಿದರು. ಅಧ್ಯಾಯವನ್ನು ನೋಡಿ |