Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:42 - ಪರಿಶುದ್ದ ಬೈಬಲ್‌

42 ಯೆಹೂದದ ಜನರೆಲ್ಲರು ಇಸ್ರೇಲರಿಗೆ, “ಏಕೆಂದರೆ ರಾಜನು ನಮ್ಮ ಸಮೀಪದ ಬಂಧು. ಇದರ ಕುರಿತು ನೀವೇಕೆ ನಮ್ಮ ಮೇಲೆ ಕೋಪಗೊಳ್ಳುತ್ತೀರಿ? ರಾಜನ ಖರ್ಚಿನಲ್ಲೇನೂ ನಾವು ಊಟಮಾಡಲಿಲ್ಲ. ರಾಜನು ನಮಗೆ ಯಾವ ಬಹುಮಾನವನ್ನೂ ನೀಡಲಿಲ್ಲ” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಅದಕ್ಕೆ ಯೆಹೂದ್ಯರು ಇಸ್ರಾಯೇಲರಿಗೆ, “ಅರಸನು ನಮಗೆ ಸಮೀಪದ ಬಂಧು. ನೀವು ಅದಕ್ಕಾಗಿ ಕೋಪಗೊಳ್ಳುವುದೇಕೆ? ನಾವೇನು ಅರಸನ ಹಣದಿಂದ ಊಟಮಾಡಿದೆವೋ? ಅವನು ನಮಗೆ ಏನಾದರೂ ಕೊಟ್ಟನೋ?” ಎಂದು ಉತ್ತರ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಅದಕ್ಕೆ ಯೆಹೂದ್ಯರೆಲ್ಲರು, “ಅರಸರು ನಮಗೆ ಸಮೀಪಬಂಧು; ನೀವು ಅದಕ್ಕಾಗಿ ಸಿಟ್ಟುಗೊಳ್ಳುವುದೇಕೆ? ನಾವೇನು ಅರಸರ ಖರ್ಚಿನಿಂದ ಊಟಮಾಡಿದೆವೋ? ಅವರು ನಮಗೆ ಏನಾದರೂ ಕೊಟ್ಟಿರುವರೋ?’ ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಅದಕ್ಕೆ ಯೆಹೂದ್ಯರೆಲ್ಲರೂ - ಅರಸನು ನಮಗೆ ಸಮೀಪಬಂಧು; ನೀವು ಅದಕ್ಕಾಗಿ ಉರಿಗೊಳ್ಳುವದೇಕೆ? ನಾವೇನು ಅರಸನ ಖರ್ಚಿನಿಂದ ಊಟಮಾಡಿದೆವೋ? ಅವನು ನಮಗೆ ಏನಾದರೂ ಕೊಟ್ಟನೋ ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಆಗ ಯೆಹೂದದವರೆಲ್ಲರೂ ಇಸ್ರಾಯೇಲರಿಗೆ ಉತ್ತರವಾಗಿ, “ಅರಸನು ನಮಗೆ ಸಮೀಪ ಬಂಧುವಾದುದರಿಂದ, ಈ ಕಾರ್ಯಕ್ಕೋಸ್ಕರ ನೀವು ಕೋಪಗೊಂಡಿರುವುದೇನು? ನಾವು ಅರಸನ ಖರ್ಚಿನಿಂದ ಏನಾದರೂ ಊಟ ಮಾಡಿದೆವೋ? ನಾವು ನಮಗಾಗಿ ಏನನ್ನಾದರೂ ತೆಗೆದುಕೊಂಡಿದ್ದೇವೆಯೇ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:42
6 ತಿಳಿವುಗಳ ಹೋಲಿಕೆ  

ನೀವು ನನ್ನ ಸೋದರರು, ನೀವು ನನ್ನ ಕುಟುಂಬದವರು. ಹೀಗಿರುವಾಗ ನನ್ನನ್ನು ಮತ್ತೆ ಕರೆತರಲು ನೀವೇಕೆ ಕೊನೆಯವರಾದಿರಿ?’ ಎಂದು ಹೇಳಿ.


ಆಗ ಇಸ್ರೇಲಿನ ಕುಲಗಳವರೆಲ್ಲಾ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು, “ನಾವೆಲ್ಲಾ ಒಂದೇ ಕುಲದವರಾಗಿದ್ದೇವೆ.


ಇಸ್ರೇಲರು, “ದಾವೀದನಲ್ಲಿ ನಾವು ಹತ್ತುಪಾಲನ್ನು ಹೊಂದಿದ್ದೇವೆ. ಆದ್ದರಿಂದ ದಾವೀದನ ಮೇಲೆ ನಿಮಗಿಂತಲೂ ನಮಗೆ ಹೆಚ್ಚಿನ ಹಕ್ಕಿದೆ. ಆದರೆ ನೀವು ನಮ್ಮನ್ನು ಕಡೆಗಣಿಸಿದ್ದೇಕೆ? ರಾಜನನ್ನು ಹಿಂದಕ್ಕೆ ಕರೆತರಲು ಮಾತಾನಾಡಿದವರಲ್ಲಿ ನಾವೇ ಮೊದಲಿಗರು” ಎಂದು ಉತ್ತರಿಸಿದರು. ಆದರೆ ಯೆಹೂದದ ಜನರು ಇಸ್ರೇಲರಿಗೆ ಕಟುವಾಗಿ ಉತ್ತರಿಸಿದರು. ಯೆಹೂದ ಜನರ ಮಾತುಗಳು ಇಸ್ರೇಲರ ಮಾತುಗಳಿಗಿಂತ ಹೆಚ್ಚು ಕಟುವಾಗಿದ್ದವು.


ಎಫ್ರಾಯೀಮ್ಯರು ಗಿದ್ಯೋನನ ಮೇಲೆ ಕೋಪಗೊಂಡಿದ್ದರು. ಎಫ್ರಾಯೀಮ್ಯರು ಗಿದ್ಯೋನನನ್ನು ಕಂಡಾಗ, “ನೀನು ನಮ್ಮ ಸಂಗಡ ಹೀಗೇಕೆ ವರ್ತಿಸಿದೆ? ನೀನು ಮಿದ್ಯಾನ್ಯರೊಂದಿಗೆ ಯುದ್ಧಮಾಡಲು ಹೋದಾಗ ನಮ್ಮನ್ನು ಏಕೆ ಕರೆಯಲಿಲ್ಲ?” ಎಂದು ಗಿದ್ಯೋನನನ್ನು ಕೇಳಿದರು.


ಯೆಹೂದದ ಜನರು ಬಂದು ದಾವೀದನನ್ನು ಯೆಹೂದದ ರಾಜನನ್ನಾಗಿ ಅಭಿಷೇಕಿಸಿದರು. ಬಳಿಕ ಅವರು ದಾವೀದನಿಗೆ, “ಸೌಲನ ಸಮಾಧಿ ಮಾಡಿದವರು ಯಾಬೇಷ್ ಗಿಲ್ಯಾದಿನವರೇ” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು