2 ಸಮುಯೇಲ 2:11 - ಪರಿಶುದ್ದ ಬೈಬಲ್11 ದಾವೀದನು ಯೆಹೂದ ಕುಲದವರಿಗೆ ಹೆಬ್ರೋನಿನಲ್ಲಿ ಏಳು ವರ್ಷ ಆರು ತಿಂಗಳುಗಳ ಕಾಲ ರಾಜನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ದಾವೀದನು ಹೆಬ್ರೋನಿನಲ್ಲಿ ಯೆಹೂದ್ಯರ ಅರಸನಾಗಿದ್ದದ್ದು ಏಳು ವರ್ಷ ಆರು ತಿಂಗಳುಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ದಾವೀದನು ಹೆಬ್ರೋನಿನಲ್ಲಿ ಯೆಹೂದ್ಯರ ಅರಸನಾಗಿ ಏಳು ವರ್ಷ ಆರು ತಿಂಗಳು ರಾಜ್ಯವಾಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ದಾವೀದನು ಹೆಬ್ರೋನಿನಲ್ಲಿ ಯೆಹೂದ್ಯರ ಅರಸನಾಗಿದ್ದದ್ದು ಏಳು ವರುಷವೂ ಆರು ತಿಂಗಳೂ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ದಾವೀದನು ಹೆಬ್ರೋನಿನಲ್ಲಿ ಯೆಹೂದ ಗೋತ್ರದವರ ಮೇಲೆ ಅರಸನಾಗಿದ್ದ ಕಾಲವು ಏಳು ವರ್ಷ ಆರು ತಿಂಗಳು. ಅಧ್ಯಾಯವನ್ನು ನೋಡಿ |