2 ಸಮುಯೇಲ 2:20 - ಪರಿಶುದ್ದ ಬೈಬಲ್20 ಅಬ್ನೇರನು ಹಿಂದಕ್ಕೆ ತಿರುಗಿ, “ನೀನು ಅಸಾಹೇಲನಲ್ಲವೇ?” ಎಂದು ಕೇಳಿದನು. “ಹೌದು” ಎಂದು ಅಸಾಹೇಲನು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅಬ್ನೇರನು ಹಿಂತಿರುಗಿ ನೋಡಿ, “ನೀನು ಅಸಾಹೇಲನೋ?” ಎಂದು ಕೇಳಿದ್ದಕ್ಕೆ ಅವನು ಹೌದೆಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅಬ್ನೇರನು ಹಿಂದಿರುಗಿ ನೋಡಿ, “ನೀನು ಅಸಾಹೇಲನೋ?’ ಎಂದು ಕೇಳಿದ್ದಕ್ಕೆ ಅವನು, “ಹೌದು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅಬ್ನೇರನು ಹಿಂದಿರುಗಿ ನೋಡಿ - ನೀನು ಅಸಾಹೇಲನೋ ಎಂದು ಕೇಳಿದ್ದಕ್ಕೆ ಅವನು ಹೌದೆಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ಅಬ್ನೇರನು ಹಿಂದಕ್ಕೆ ತಿರುಗಿ ನೋಡಿ, “ನೀನು ಅಸಾಯೇಲನು ಅಲ್ಲವೇ?” ಎಂದನು. ಅದಕ್ಕವನು, “ನಾನೇ,” ಎಂದನು. ಅಧ್ಯಾಯವನ್ನು ನೋಡಿ |