2 ಸಮುಯೇಲ 2:31 - ಪರಿಶುದ್ದ ಬೈಬಲ್31 ಆದರೆ ಅಬ್ನೇರನ ಹಿಂಬಾಲಕರೂ ಬೆನ್ಯಾಮೀನ್ ಕುಟುಂಬದ ಗುಂಪಿನವರೂ ಆದ ಮುನ್ನೂರೈವತ್ತು ಜನರನ್ನು ದಾವೀದನ ಭಟರು ಕೊಂದಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆದರೆ ದಾವೀದನ ಸೈನಿಕರು ಅಬ್ನೇರನ ಜನರಾಗಿರುವ ಬೆನ್ಯಾಮೀನ್ಯರಲ್ಲಿ ಮುನ್ನೂರ ಅರವತ್ತು ಮಂದಿಯನ್ನು ಕೊಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಆದರೆ ದಾವೀದನ ಯೋಧರು ಅಬ್ನೇರನ ಜನರಾದ ಬೆನ್ಯಾಮೀನ್ಯರಲ್ಲಿ ಮುನ್ನೂರರ್ವತ್ತು ಮಂದಿಯನ್ನು ಕೊಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆದರೆ ದಾವೀದನ ಭಟರು ಅಬ್ನೇರನ ಜನರಾಗಿರುವ ಬೆನ್ಯಾಮೀನ್ಯರಲ್ಲಿ ಮುನ್ನೂರರುವತ್ತು ಮಂದಿಯನ್ನು ಕೊಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ದಾವೀದನ ಸೇವಕರು ಬೆನ್ಯಾಮೀನ್ಯರಲ್ಲಿಯೂ, ಅಬ್ನೇರನ ಜನರಲ್ಲಿಯೂ ಮುನ್ನೂರ ಅರವತ್ತು ಜನರನ್ನು ಹೊಡೆದದ್ದರಿಂದ ಅವರು ಸತ್ತರು. ಅಧ್ಯಾಯವನ್ನು ನೋಡಿ |