Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 20:25 - ಪರಿಶುದ್ದ ಬೈಬಲ್‌

25 ಶೆವನು ಕಾರ್ಯದರ್ಶಿಯಾಗಿದ್ದನು. ಚಾದೋಕ್ ಮತ್ತು ಎಬ್ಯಾತಾರರು ಯಾಜಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಶೆವನು ಕಾರ್ಯದರ್ಶಿ, ಚಾದೋಕ್ ಮತ್ತು ಎಬ್ಯಾತಾರರು ಯಾಜಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಶೆವನು ಕಾರ್ಯದರ್ಶಿ, ಚಾದೋಕ್ ಹಾಗು ಎಬ್ಯಾತಾರರು ಯಾಜಕರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಶೆವನು ಲೇಖಕನು; ಚಾದೋಕ್ ಎಬ್ಯಾತಾರರು ಯಾಜಕರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಶೆವನು ಕಾರ್ಯದರ್ಶಿಯಾಗಿದ್ದನು. ಚಾದೋಕನೂ ಅಬಿಯಾತರನೂ ಯಾಜಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 20:25
7 ತಿಳಿವುಗಳ ಹೋಲಿಕೆ  

ಯೆಹೋಯಾದಾವನ ಮಗನಾದ ಬೆನಾಯ; ಬೆನಾಯನು ಸೇನಾಧಿಪತಿಯಾಗಿದ್ದನು. ಚಾದೋಕ ಮತ್ತು ಎಬ್ಯಾತಾರರು; ಚಾದೋಕ ಮತ್ತು ಎಬ್ಯಾತಾರರು ಯಾಜಕರಾಗಿದ್ದರು.


ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜಕರಾಗಿದ್ದರು. ಸೆರಾಯನು ಕಾರ್ಯದರ್ಶಿಯಾಗಿದ್ದನು.


ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಬೀಮೆಲೆಕನೂ ಯಾಜಕರಾಗಿದ್ದರು. ಶವ್ಷನು ಲೇಖಕನಾಗಿದ್ದನು.


ಚಾದೋಕನು ಮತ್ತು ಅವನೊಂದಿಗಿದ್ದ ಲೇವಿಯರೆಲ್ಲ ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡಿದ್ದರು. ಅವರು ದೇವರ ಪವಿತ್ರ ಪೆಟ್ಟಿಗೆಯನ್ನು ಇಳಿಸಿದರು. ಜೆರುಸಲೇಮಿನಿಂದ ಜನರೆಲ್ಲರೂ ಹೊರಗೆ ಹೋಗುವವರೆಗೆ ಎಬ್ಯಾತಾರನು ಪ್ರಾರ್ಥನೆಗಳನ್ನು ಮಾಡಿದನು.


ಯಾಯೀರಿನವನಾದ ಈರನು ದಾವೀದನ ಮುಖ್ಯ ಸೇವಕನಾಗಿದ್ದನು.


ಅದೋನೀಯನು ಚೆರೂಯಳ ಮಗನಾದ ಯೋವಾಬ ಮತ್ತು ಯಾಜಕನಾದ ಎಬ್ಯಾತಾರನೊಂದಿಗೆ ಮಾತನಾಡಿದನು. ತಾನು ರಾಜನಾಗಬೇಕೆಂಬ ಅದೋನೀಯನ ಯೋಜನೆಗೆ ಅವರು ಬೆಂಬಲ ನೀಡಿದರು.


ಆದರೆ ಅದೋನೀಯನ ಕಾರ್ಯವನ್ನು ಒಪ್ಪದ ಅನೇಕರು ದಾವೀದನಿಗೆ ನಂಬಿಗಸ್ತರಾಗಿದ್ದರು. ಇವರು ಯಾರೆಂದರೆ: ಯಾಜಕನಾದ ಚಾದೋಕ, ಯೆಹೋಯಾದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ್, ಶಿಮ್ಮೀ, ರೇಗೀ ಮತ್ತು ರಾಜನಾದ ದಾವೀದನ ವಿಶೇಷ ಅಂಗರಕ್ಷಕರು. ಇವರಲ್ಲಿ ಯಾರೂ ಅದೋನೀಯನ ಸಂಗಡ ಸೇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು