2 ಸಮುಯೇಲ 21:13 - ಪರಿಶುದ್ದ ಬೈಬಲ್13 ದಾವೀದನು ಯಾಬೇಷ್‌ಗಿಲ್ಯಾದಿನಿಂದ ಸೌಲನ ಮತ್ತು ಅವನ ಮಗನಾದ ಯೋನಾತಾನನ ಮೂಳೆಗಳನ್ನೂ ನೇತುಹಾಕಲ್ಪಟ್ಟಿದ್ದ ಸೌಲನ ಏಳು ಮಂದಿ ಮಕ್ಕಳ ದೇಹಗಳನ್ನೂ ಜನರು ಒಟ್ಟಾಗಿ ಸೇರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ದಾವೀದನು ಯಾಬೇಷಿನಲ್ಲಿದ್ದ ಸೌಲ ಮತ್ತು ಯೋನಾತಾನರ ಎಲುಬುಗಳನ್ನು ಗಿಬ್ಯೋನಿನಲ್ಲಿ ಹತರಾದವರ ಎಲುಬುಗಳನ್ನೂ ತೆಗೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ದಾವೀದನು ಯಾಬೇಷಿನಲ್ಲಿದ್ದ ಸೌಲ ಹಾಗು ಯೋನಾತಾನರ ಎಲುಬುಗಳನ್ನೂ ಗಿಬ್ಯೋನಿನಲ್ಲಿ ಹತರಾದ ಈ ಮನುಷ್ಯರ ಎಲುಬುಗಳನ್ನೂ ತೆಗೆದುಕೊಂಡು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ದಾವೀದನು ಯಾಬೇಷಿನಲ್ಲಿದ್ದ ಸೌಲಯೋನಾತಾನರ ಎಲುಬುಗಳನ್ನೂ ಗಿಬ್ಯೋನಿನಲ್ಲಿ ಹತರಾದ ಆ ಮನುಷ್ಯರ ಎಲುಬುಗಳನ್ನೂ ತೆಗೆದುಕೊಂಡು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ದಾವೀದನು ಸೌಲನ ಎಲುಬುಗಳನ್ನೂ ಅವನ ಮಗನಾದ ಯೋನಾತಾನನ ಎಲುಬುಗಳನ್ನೂ ಗಿಬ್ಯೋನಿನಲ್ಲಿ ಹತರಾದ ಆ ಮನುಷ್ಯರ ಎಲುಬುಗಳನ್ನೂ ಅವರಿಂದ ತೆಗೆದುಕೊಂಡನು. ಅಧ್ಯಾಯವನ್ನು ನೋಡಿ |