Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 21:18 - ಪರಿಶುದ್ದ ಬೈಬಲ್‌

18 ತರುವಾಯ, ಫಿಲಿಷ್ಟಿಯರೊಡನೆ ಮತ್ತೊಂದು ಯುದ್ಧವು ಗೋಬ್ ಎಂಬ ಸ್ಥಳದಲ್ಲಿ ನಡೆಯಿತು. ಹುಷಾದ ಸಿಬ್ಬೆಕೈ ಎನ್ನುವವನು ರೆಫಾಯನಾದ ಸಫ್ ಎಂಬವನನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅನಂತರ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬುವನು ರೆಫಾಯನಾದ ಸೆಫ ಎಂಬುವನನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅನಂತರ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕ್ಕೆ ಎಂಬವನು ರೆಫಾಯನಾದ ಸಫ್ ಎಂಬವನನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅನಂತರ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬವನು ರೆಫಾಯನಾದ ಸಫ್ ಎಂಬವನನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇದರ ತರುವಾಯ, ಫಿಲಿಷ್ಟಿಯರ ಸಂಗಡ ಗೋಬದಲ್ಲಿ ಮತ್ತೊಂದು ಯುದ್ಧನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬವನು ರೆಫಾಯನಾದ ಸಫ್ ಎಂಬವನನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 21:18
6 ತಿಳಿವುಗಳ ಹೋಲಿಕೆ  

ಹುಷತ್ಯನಾದ ಸಿಬ್ಕ್ಯೆ, ಅಹೋಹಿನವನಾದ ಈಲೈ;


ಗತ್‌ನಲ್ಲಿ ಮತ್ತೆ ಯುದ್ಧವು ನಡೆಯಿತು. ಅಲ್ಲಿ ಬಹಳ ಎತ್ತರವಾದ ಮನುಷ್ಯನಿದ್ದನು. ಈ ಮನುಷ್ಯನ ಪ್ರತಿಯೊಂದು ಕೈಯಲ್ಲಿ ಆರು ಬೆರಳುಗಳೂ ಪಾದಗಳಲ್ಲಿ ಆರು ಬೆರಳುಗಳೂ ಇದ್ದವು. (ಅವನಿಗೆ ಒಟ್ಟು ಇಪ್ಪತ್ತನಾಲ್ಕು ಬೆರಳುಗಳಿದ್ದವು.) ಇವನು ಸಹ ರೆಫಾಯರಲ್ಲಿ ಒಬ್ಬನಾಗಿದ್ದನು.


ಎಂಟನೆಯ ಸೇನಾಧಿಪತಿಯ ಹೆಸರು ಸಿಬ್ಬಕೈ. ಇವನು ಹುಷ ಊರಿನ ಜೆರಹನ ಸಂತತಿಯವನು. ವರ್ಷದ ಎಂಟನೆಯ ತಿಂಗಳಿನ ಸೇನಾಧಿಪತಿ. ಇವನ ಕೈ ಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು.


ಇಷ್ಬೀಬೆನೋಬನು ಒಬ್ಬ ರಾಕ್ಷಸನ ಮಗ. ಅವನ ಬರ್ಜಿಯು ಏಳುವರೆ ಪೌಂಡುಗಳಷ್ಟು ತೂಕವಿತ್ತು. ಅವನು ಹೊಸ ಖಡ್ಗವನ್ನು ಹೊಂದಿದ್ದನು. ಅವನು ದಾವೀದನನ್ನು ಕೊಲ್ಲುವುದಕ್ಕಿದ್ದನು.


ಈ ನಾಲ್ಕು ಜನರು ಗತ್ ಊರಿನ ರೆಫಾಯರು. ಅವರೆಲ್ಲರೂ ದಾವೀದನಿಂದ ಮತ್ತು ಅವನ ಜನರಿಂದ ಕೊಲ್ಲಲ್ಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು