Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:12 - ಪರಿಶುದ್ದ ಬೈಬಲ್‌

12 ಆತನು ಕಾರ್ಮೋಡಗಳನ್ನೇ ತನ್ನ ಸುತ್ತಲೂ ಗುಡಾರದಂತಾಗಿಸಿಕೊಂಡನು. ಆತನು ಆಕಾಶದ ನೀರನ್ನು, ಗುಡುಗುವ ದೊಡ್ಡ ಮೋಡಗಳನ್ನು ತನ್ನ ಸುತ್ತಲೂ ಕವಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕತ್ತಲನ್ನೂ, ಜಲಮಯವಾಗಿರುವ ನೀಲಮೇಘಗಳನ್ನೂ, ತನ್ನ ಸುತ್ತಲೂ ಗುಡಾರದಂತೆ ಕವಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕತ್ತಲನು, ಜಲಮಯ ಮೇಘಗಳನು ಸುತ್ತಲು ಕವಿಸಿಕೊಂಡನು ಛತ್ರಾಂಬರದೊಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕತ್ತಲನ್ನೂ ಜಲಮಯವಾಗಿರುವ ನೀಲಮೇಘಗಳನ್ನೂ ತನ್ನ ಸುತ್ತಲು ಗುಡಾರದಂತೆ ಕವಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕತ್ತಲನ್ನೂ, ಮಳೆ ತರುವ ಆಕಾಶದ ಕಾರ್ಮೋಡಗಳನ್ನೂ ತಮ್ಮ ಸುತ್ತಲೂ ಹೊದಿಕೆಯನ್ನಾಗಿ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:12
6 ತಿಳಿವುಗಳ ಹೋಲಿಕೆ  

ಕಾರ್ಮೋಡಗಳು ಆತನನ್ನು ಕವಿದುಕೊಂಡಿವೆ. ನೀತಿಯೂ ನ್ಯಾಯವೂ ಆತನ ರಾಜ್ಯದ ಬಲವಾಗಿವೆ.


ಆತನು ಆಕಾಶವನ್ನು ಇಬ್ಭಾಗಮಾಡಿ ಕೆಳಗಿಳಿದು ಬಂದನು! ಆತನ ಕಾಲುಗಳ ಕೆಳಗೆ ಕತ್ತಲೆ ಕವಿದಿತ್ತು.


ನಾನು ಅಪಾಯದಲ್ಲಿರುವಾಗ ಯೆಹೋವನು ನನ್ನನ್ನು ಸಂರಕ್ಷಿಸುತ್ತಾನೆ; ತನ್ನ ಗುಡಾರದಲ್ಲಿ ನನ್ನನ್ನು ಅಡಗಿಸುತ್ತಾನೆ. ಸುರಕ್ಷಿತವಾದ ಸ್ಥಳಕ್ಕೆ ನನ್ನನ್ನು ಕೊಂಡೊಯ್ಯುವನು.


ದೇವರು ಮೋಡಗಳನ್ನು ಹರಡುವ ಬಗೆಯನ್ನಾಗಲಿ ಆಕಾಶದಲ್ಲಿ ಗುಡುಗು ಗರ್ಜಿಸುವ ಬಗೆಯನ್ನಾಗಲಿ ಯಾವನೂ ಅರ್ಥಮಾಡಿಕೊಳ್ಳಲಾರನು.


ರಾಜನಾದ ಬೆನ್ಹದದನು ಇತರ ಅರಸರೊಡನೆ ಅವನ ಗುಡಾರದಲ್ಲಿ ಕುಡಿಯುತ್ತಾ ಮತ್ತೇರಿಸಿಕೊಳ್ಳುತ್ತಿದ್ದನು. ಆ ಸಮಯದಲ್ಲಿ ರಾಜನಾದ ಅಹಾಬನಿಂದ ಬಂದ ಸಂದೇಶವನ್ನು ಸಂದೇಶಕರು ಅವನಿಗೆ ಹೇಳಿದರು. ರಾಜನಾದ ಬೆನ್ಹದದನು ಆ ನಗರಕ್ಕೆ ಮುತ್ತಿಗೆ ಹಾಕಲು ಸಿದ್ಧರಾಗುವಂತೆ ತನ್ನ ಜನರಿಗೆ ಆಜ್ಞಾಪಿಸಿದನು. ಆದ್ದರಿಂದ ಜನರು ಯುದ್ಧಮಾಡಲು ತಮ್ಮತಮ್ಮ ಸ್ಥಳಗಳಿಗೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು