2 ಸಮುಯೇಲ 22:36 - ಪರಿಶುದ್ದ ಬೈಬಲ್36 ದೇವರೇ, ನೀನು ನನ್ನನ್ನು ಸಂರಕ್ಷಿಸಿ ಜಯಹೊಂದಲು ನನಗೆ ಸಹಾಯಮಾಡಿರುವೆ. ನನ್ನ ಶತ್ರುವನ್ನು ಸೋಲಿಸಲು ನೀನು ನನಗೆ ಸಹಾಯ ಮಾಡಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ನೀನು ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ. ನಿನ್ನ ಕೃಪಾಕಟಾಕ್ಷವು ನನ್ನನ್ನು ಉನ್ನತಕ್ಕೆ ಏರಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ನನ್ನ ಪರ ನೀನೇ ಗುರಾಣಿ ಹಿಡಿದು ರಕ್ಷಿಸಿದೆ ನಿನ್ನ ಕೃಪಾವರ ತಂದಿತು ನನಗೆ ದೊಡ್ಡಸ್ತಿಕೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ನೀನೇ ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ; ನಿನ್ನ ಕೃಪಾಕಟಾಕ್ಷವು ನನಗೆ ದೊಡ್ಡಸ್ತಿಕೆಯನ್ನು ಉಂಟುಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ನಿಮ್ಮ ರಕ್ಷಣೆಯ ಸಹಾಯವನ್ನು ನನಗೆ ಗುರಾಣಿಯನ್ನಾಗಿ ಮಾಡಿದ್ದೀರಿ, ನಿಮ್ಮ ಸಹಾಯವು ನನ್ನನ್ನು ಘನವಂತನನ್ನಾಗಿ ಮಾಡಿದೆ. ಅಧ್ಯಾಯವನ್ನು ನೋಡಿ |