2 ಸಮುಯೇಲ 22:39 - ಪರಿಶುದ್ದ ಬೈಬಲ್39 ನಾನು ನನ್ನ ಶತ್ರುಗಳನ್ನು ನಾಶಗೊಳಿಸಿದೆನು! ನಾನು ಅವರನ್ನು ಸಂಪೂರ್ಣವಾಗಿ ನಾಶಗೊಳಿಸಿದೆನು. ಅವರು ಮತ್ತೆ ಮೇಲೇಳುವುದಿಲ್ಲ. ಹೌದು, ನನ್ನ ಶತ್ರುಗಳು ನನ್ನ ಪಾದಗಳ ಕೆಳಗೆ ಬಿದ್ದಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಅವರನ್ನು ನಿರ್ನಾಮಗೊಳಿಸುವೆನು, ಹೊಡೆದು ಏಳಲಾರದಂತೆ ಮಾಡುವೆನು. ಅವರು ನನ್ನ ಪಾದದ ಕೆಳಗೆ ಬೀಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಅವರನು ಹೊಡೆದೆ ಮತ್ತೆ ಏಳದಂತೆ ಅವರನು ಮಾಡಿದೆ ಕಾಲಿಗೆ ಬೀಳುವಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಅವರನ್ನು ನಿರ್ನಾಮಗೊಳಿಸುವೆನು, ಹೊಡೆದು ಏಳಲಾರದಂತೆ ಮಾಡುವೆನು; ಅವರು ನನ್ನ ಪಾದದ ಕೆಳಗೆ ಬೀಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಏಳಲಾರದಂತೆ ಅವರನ್ನು ಸಂಪೂರ್ಣವಾಗಿ ತುಳಿದುಬಿಟ್ಟೆನು; ಅವರು ನನ್ನ ಪಾದಗಳ ಕೆಳಗೆ ಬಿದ್ದರು. ಅಧ್ಯಾಯವನ್ನು ನೋಡಿ |