2 ಸಮುಯೇಲ 22:41 - ಪರಿಶುದ್ದ ಬೈಬಲ್41 ನನ್ನ ಶತ್ರುಗಳು ಓಡಿಹೋಗಲು ನೀನೇ ಕಾರಣ. ಆದ್ದರಿಂದಲೇ ನನ್ನನ್ನು ದ್ವೇಷಿಸಿದ ಜನರನ್ನು ನಾನು ನಾಶ ಮಾಡಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ನನ್ನ ಶತ್ರುಗಳನ್ನು ಬೆಂಗೊಟ್ಟು ಓಡಮಾಡಿದ್ದೀ. ನನ್ನ ಶತ್ರುಗಳನ್ನು ನಿರ್ಮೂಲ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಆ ಶತ್ರುಗಳೋಡಿದರು ನನಗೆ ಬೆಂಗೊಟ್ಟು ಆ ಹಗೆಗಳನು ನಿರ್ಮೂಲಮಾಡಿದೆ ನಾ ಗುರಿಯಿಟ್ಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ನನ್ನ ಶತ್ರುಗಳನ್ನು ಬೆಂಗೊಟ್ಟು ಓಡಮಾಡಿದ್ದೀ; ನನ್ನ ಹಗೆಯವರನ್ನು ನಿರ್ಮೂಲ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ನನ್ನ ಶತ್ರುಗಳು ನನಗೆ ಬೆನ್ನುಮಾಡಿ ಓಡಿಹೋಗುವಂತೆ ಮಾಡಿದಿರಿ; ನಾನು ನನ್ನ ವೈರಿಗಳನ್ನು ಸಂಹರಿಸಿದೆನು. ಅಧ್ಯಾಯವನ್ನು ನೋಡಿ |