Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:45 - ಪರಿಶುದ್ದ ಬೈಬಲ್‌

45 ಅನ್ಯದೇಶದ ಜನರೂ ನನಗೆ ವಿಧೇಯರಾಗಿರುವರು! ಅವರು ನನ್ನ ಬಗ್ಗೆ ಕೇಳಿದಾಗ, ತಕ್ಷಣವೇ ನನಗೆ ವಿಧೇಯರಾಗುವರು! ಆ ಪರದೇಶಿಯರು ನನಗೆ ಭಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ದೇಶಾಂತರದವರು ನನ್ನ ಮುಂದೆ ಮುದುರಿಕೊಳ್ಳುವರು. ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ದೇಶಾಂತರದವರೂ ಮುದುರಿಕೊಂಡರು ನನ್ನ ಮುಂದೆ ವಿಧೇಯರಾದರೆನಗೆ ನನ್ನ ಸುದ್ದಿ ಕೇಳಿದ ಮಾತ್ರಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ದೇಶಾಂತರದವರು ನನ್ನ ಮುಂದೆ ಮುದುರಿಕೊಳ್ಳುವರು. ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ವಿದೇಶಿಯರು ನನಗೆ ಅಧೀನರಾದರು; ನನ್ನ ಸುದ್ದಿ ಕೇಳಿದ ಕೂಡಲೇ ನನಗೆ ವಿಧೇಯರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:45
8 ತಿಳಿವುಗಳ ಹೋಲಿಕೆ  

ಯೆಹೋವನ ಶತ್ರುಗಳು ಭಯದಿಂದ ನಡುಗುವರು. ಅವರು ಶಾಶ್ವತವಾಗಿ ದಂಡಿಸಲ್ಪಡುವರು.


ದೇವರೇ, ನಿನ್ನ ಕಾರ್ಯಗಳು ಎಷ್ಟು ಅದ್ಭುತವಾಗಿವೆ! ನಿನ್ನ ಮಹಾಶಕ್ತಿಯಿಂದಾಗಿ ಶತ್ರುಗಳು ನಿನಗೆ ಭಯಪಟ್ಟು ಅಡ್ಡಬೀಳುವರು.


ಸಿಮೋನನು ಸಹ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡನು. ಸಿಮೋನನು ಫಿಲಿಪ್ಪನ ಸಮೀಪದಲ್ಲೇ ಇದ್ದನು. ಫಿಲಿಪ್ಪನು ಮಾಡಿದ ಅದ್ಭುತಕಾರ್ಯಗಳನ್ನು ಮತ್ತು ಸೂಚಕಕಾರ್ಯಗಳನ್ನು ಸಿಮೋನನು ನೋಡಿ ವಿಸ್ಮಿತನಾದನು.


“ಅನ್ಯದೇಶದವರಲ್ಲಿ ಕೆಲವರು ಯೆಹೋವನನ್ನು ಅನುಸರಿಸುವರು. ಆತನನ್ನು ಸೇವಿಸಿ ಆತನ ನಾಮವನ್ನು ಪ್ರೀತಿಸುವರು. ಅವರು ಯೆಹೋವನ ಸೇವಕರಾಗುವುದಕ್ಕಾಗಿ ಆತನೊಂದಿಗೆ ಸೇರಿಕೊಳ್ಳುವರು. ಸಬ್ಬತ್‌ದಿವಸವನ್ನು ಆರಾಧನೆ ಮಾಡುವ ವಿಶೇಷ ದಿವಸವೆಂದು ನೆನಸಿ ಒಡಂಬಡಿಕೆಯನ್ನು ಪರಿಪಾಲಿಸುವರು.


ಯೆಹೂದ್ಯರಲ್ಲದ ಜನರು ಯೆಹೋವನ ಬಳಿಗೆ ಬರುವರು. ಅವರು, “ಯೆಹೋವನು ನಮ್ಮನ್ನು ತನ್ನ ಜನರೊಂದಿಗೆ ಸ್ವೀಕರಿಸುವದಿಲ್ಲ” ಎಂದು ಹೇಳಬಾರದು. ಕಂಚುಕಿಯು, “ನಾನು ಕೆಲಸಕ್ಕೆ ಬಾರದ ಒಣಗಿದ ಮರ.” ಎಂದು ಹೇಳಬಾರದು.


ಇಸ್ರೇಲೇ, ನೀವು ಆಶೀರ್ವದಿಸಲ್ಪಟ್ಟವರು. ನಿಮ್ಮ ದೇಶದ ಹಾಗೆ ಯಾವ ದೇಶವೂ ಇರದು. ಯೆಹೋವನು ನಿಮ್ಮನ್ನು ರಕ್ಷಿಸಿದನು. ಆತನು ನಿಮ್ಮನ್ನು ಕಾಪಾಡುವ ಬಲವಾದ ಗುರಾಣಿ. ಆತನು ನಿಮಗೆ ಶಕ್ತಿಯುತವಾದ ಖಡ್ಗ. ವೈರಿಗಳು ನಿಮಗೆ ಭಯಪಡುವರು. ನೀವು ಅವರ ಪವಿತ್ರ ಸ್ಥಳವನ್ನು ತುಳಿದುಬಿಡುವಿರಿ!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು