Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:47 - ಪರಿಶುದ್ದ ಬೈಬಲ್‌

47 ಯೆಹೋವನು ಜೀವಸ್ವರೂಪನಾಗಿದ್ದಾನೆ. ನನ್ನ ಬಂಡೆಗೆ ಸ್ತೋತ್ರವಾಗಲಿ. ಯೆಹೋವನು ಮಹೋನ್ನತನು! ನನ್ನನ್ನು ರಕ್ಷಿಸುವ ಬಂಡೆಯಾದಾತನಿಗೆ ಸ್ತುತಿಯುಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಯೆಹೋವನು ಚೈತನ್ಯಸ್ವರೂಪನು. ನನ್ನ ಶರಣನಿಗೆ ಸ್ತೋತ್ರ. ನನ್ನ ಆಶ್ರಯಗಿರಿಯಾಗಿರುವ ದೇವರಿಗೆ ಕೊಂಡಾಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಸರ್ವೇಶ್ವರನು ಚೈತನ್ಯಸ್ವರೂಪನು ನನ್ನುದ್ಧಾರಕನವಗೆ ಸ್ತುತಿಸ್ತೋತ್ರವು ನನ್ನಾಶ್ರಯಸಿರಿ ದೇವಗೆ ಜಯಕಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಯೆಹೋವನು ಚೈತನ್ಯಸ್ವರೂಪನು; ನನ್ನ ಶರಣನಿಗೆ ಸ್ತೋತ್ರ! ನನ್ನ ಆಶ್ರಯಗಿರಿಯಾಗಿರುವ ದೇವರಿಗೆ ಕೊಂಡಾಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 “ಯೆಹೋವ ದೇವರು ಜೀವಿಸುವ ದೇವರು! ನನ್ನ ಆಶ್ರಯವಾಗಿರುವ ದೇವರಿಗೆ ಸ್ತೋತ್ರ. ನನ್ನ ಬಂಡೆಯು, ನನ್ನ ರಕ್ಷಕರಾದ ದೇವರು ಮಹಿಮೆ ಹೊಂದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:47
7 ತಿಳಿವುಗಳ ಹೋಲಿಕೆ  

ಅವನು ನನಗೆ, ‘ನೀನೇ ನನ್ನ ತಂದೆ; ನೀನೇ ನನ್ನ ದೇವರು. ನೀನೇ ನನ್ನ ಬಂಡೆ; ನೀನೇ ನನ್ನ ರಕ್ಷಕ’ ಎಂದು ಹೇಳುವನು.


ನಾನು ಸಹಾಯಕ್ಕಾಗಿ ದೇವರ ಬಳಿಗೆ ಓಡಿಹೋಗುತ್ತೇನೆ. ಆತನೇ ನನ್ನ ಆಶ್ರಯಗಿರಿ. ಯೆಹೋವನು ನನ್ನ ಗುರಾಣಿ. ಆತನ ಶಕ್ತಿಯು ನನ್ನನ್ನು ರಕ್ಷಿಸುತ್ತದೆ. ಆತನು ನಾನು ಅಡಗಿಕೊಳ್ಳುವ ಸ್ಥಳ; ಬೆಟ್ಟಗಳ ಮೇಲಿರುವ ನನ್ನ ಸುರಕ್ಷಿತ ಸ್ಥಳ; ಆತನು ನನ್ನನ್ನು ಕ್ರೂರ ಶತ್ರುಗಳಿಂದ ರಕ್ಷಿಸುವನು!


ಜೀವಸ್ವರೂಪನಾದ ಒಬ್ಬನು ನನ್ನ ಪರವಾಗಿ ವಾದಿಸುತ್ತಾನೆಂದು ನನಗೆ ಗೊತ್ತಿದೆ; ಕೊನೆಯಲ್ಲಿ, ಆತನು ಭೂಮಿಯ ಮೇಲೆ ನಿಂತುಕೊಂಡು ನನಗೋಸ್ಕರ ವಾದಿಸುವನು.


“ನನ್ನ ಪ್ರಾಣವು ಪ್ರಭುವನ್ನು ಸ್ತುತಿಸುತ್ತದೆ. ದೇವರೇ ನನ್ನ ರಕ್ಷಕನಾಗಿರುವುದರಿಂದ ನನ್ನ ಹೃದಯವು ಸಂತೋಷಗೊಂಡಿದೆ.


ಯೆಹೋವನೇ ನನ್ನ ಬಲ, ಆತನು ನನ್ನನ್ನು ರಕ್ಷಿಸುತ್ತಾನೆ. ನನ್ನ ಬಲವೂ ಕೀರ್ತನೆಯೂ ಯಾಹುವೇ; ಆತನಿಂದ ನನಗೆ ರಕ್ಷಣೆ ಆಯಿತು. ಯೆಹೋವನು ನನ್ನ ದೇವರು. ಮತ್ತು ನಾನು ಆತನನ್ನು ಸ್ತುತಿಸುತ್ತೇನೆ. ಯೆಹೋವನೇ ನಮ್ಮ ಪೂರ್ವಿಕರ ದೇವರು. ನಾನು ಆತನನ್ನು ಸನ್ಮಾನಿಸುತ್ತೇನೆ.


ನಾನು ಅವನನ್ನು ನನ್ನ ಚೊಚ್ಚಲು ಮಗನನ್ನಾಗಿ ಮಾಡುವೆನು. ಅವನು ಭೂಲೋಕದಲ್ಲಿ ಮಹಾರಾಜನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು