2 ಸಮುಯೇಲ 22:5 - ಪರಿಶುದ್ದ ಬೈಬಲ್5 ಸಾವಿನ ಅಲೆಗಳು ನನ್ನನ್ನು ಸುತ್ತುವರೆದಿವೆ; ತೊಂದರೆಗಳು ಪ್ರವಾಹದಂತೆ ನುಗ್ಗಿಬಂದಿವೆ. ಅವೆಲ್ಲ ನನ್ನಲ್ಲಿ ಭೀತಿಯನ್ನು ಉಂಟುಮಾಡಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಮರಣ ಪ್ರವಾಹದ ಅಲ್ಲಕಲ್ಲೋಲಗಳು ನನ್ನನ್ನು ಸುತ್ತಿಕೊಂಡವು. ನಾಶಪ್ರವಾಹವು ನನ್ನನ್ನು ನಡುಗಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಕುತ್ತಿಗೆಗೆ ಬಂದಿದ್ದವು ಸಾವಿನ ಅಲೆಗಳು ನಡುಕ ಹುಟ್ಟಿಸಿದ್ದವು ವಿನಾಶಪ್ರವಾಹಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಮರಣಪ್ರವಾಹದ ಅಲ್ಲಕಲ್ಲೋಲಗಳು ನನ್ನನ್ನು ಸುತ್ತಿಕೊಂಡವು. ನಾಶಪ್ರವಾಹವು ನನ್ನನ್ನು ನಡುಗಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಮರಣದಲೆಗಳು ನನ್ನನ್ನು ಆವರಿಸಿಕೊಂಡವು. ವಿನಾಶಪ್ರವಾಹಗಳು ನನ್ನ ಮೇಲೆ ಹರಿದವು; ಅಧ್ಯಾಯವನ್ನು ನೋಡಿ |