Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:11 - ಪರಿಶುದ್ದ ಬೈಬಲ್‌

11 ಮೂರನೆಯವನು, ಹರಾರ್ಯನಾದ ಆಗೇಯನ ಮಗನಾದ ಶಮ್ಮ. ಫಿಲಿಷ್ಟಿಯರು ದೊಡ್ಡಗುಂಪಾಗಿ ಬಂದು ಅಲಸಂದಿಯ ಹೊಲದಲ್ಲಿ ಹೋರಾಡಿದರು. ಇಸ್ರೇಲರು ಫಿಲಿಷ್ಟಿಯರಿಂದ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮೂರನೆಯವನು ಹರಾರ್ಯನಾದ ಆಗೇಯನ ಮಗ ಶಮ್ಮ ಎಂಬುವವನು. ಫಿಲಿಷ್ಟಿಯರು ದೊಡ್ಡ ಗುಂಪಾಗಿ ಒಂದು ಅಲಸಂದಿಯ ಹೊಲಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮೂರನೆಯವನು ಹರಾರ್ಯನಾದ ಆಗೇಯನ ಮಗ ಶಮ್ಮ ಎಂಬವನು ಫಿಲಿಷ್ಟಿಯರು ದೊಡ್ಡ ಗುಂಪಾಗಿ ಒಂದು ಅಲಸಂದೆಯ ಹೊಲಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮೂರನೆಯವನು ಹರಾರ್ಯನಾದ ಆಗೇಯನ ಮಗ ಶಮ್ಮ ಎಂಬವನು. ಫಿಲಿಷ್ಟಿಯರು ದೊಡ್ಡ ಗುಂಪಾಗಿ ಒಂದು ಅಲಸಂದಿಯ ಹೊಲಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇವನ ತರುವಾಯ ಹರಾರ್ಯನಾದ ಆಗೇಯನ ಮಗನಾದ ಶಮ್ಮನು; ಅಲಸಂದಿಯಿಂದ ತುಂಬಿರುವ ಹೊಲದಲ್ಲಿ ಫಿಲಿಷ್ಟಿಯರು ದಂಡಾಗಿ ಕೂಡಿಬಂದಾಗ, ಇಸ್ರಾಯೇಲ್ ಸೈನ್ಯದವರು ಫಿಲಿಷ್ಟಿಯರ ಎದುರಿನಿಂದ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:11
4 ತಿಳಿವುಗಳ ಹೋಲಿಕೆ  

ಹರೋರಿನವನಾದ ಶಮ್ಮೋತನು; ಪೆಲೋನ್ಯನಾದ ಹೆಲೆಚನು;


ಹರಾರ್ಯನಾದ ಶಮ್ಮ, ಅರಾರ್ಯನಾದ ಶಾರಾರನ ಮಗ ಅಹೀಯಾಮ್,


ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಕುದಿಸಿದ ಅಲಸಂಧಿ ಗುಗ್ಗರಿಯನ್ನೂ ಕೊಟ್ಟನು. ಏಸಾವನು ತಿಂದು ಕುಡಿದು ಅಲ್ಲಿಂದ ಹೊರಟುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕುಗಳ ಮೇಲೆ ತನಗೆ ಚಿಂತೆಯಿಲ್ಲದಿರುವುದನ್ನು ತೋರಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು