2 ಸಮುಯೇಲ 23:2 - ಪರಿಶುದ್ದ ಬೈಬಲ್2 ಯೆಹೋವನ ಆತ್ಮವು ನನ್ನ ಮೂಲಕ ಮಾತನಾಡಿತು. ಆತನ ನುಡಿಗಳು ನನ್ನ ನಾಲಿಗೆಯ ಮೇಲಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಯೆಹೋವನ ಆತ್ಮವು ನನ್ನ ಮೂಲಕ ಮಾತನಾಡಿತು. ಆತನ ವಾಕ್ಯವು ನನ್ನ ಬಾಯಲ್ಲಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನನ್ನೊಳು ಉಸಿರಾಡಿತು ಸರ್ವೇಶ್ವರನಾತ್ಮ ನನ್ನ ಬಾಯೊಳಿತ್ತು ಆತನ ವಾಕ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೋವನ ಆತ್ಮವು ನನ್ನಲ್ಲಿ ಉಸುರಿತು; ಆತನ ವಾಕ್ಯವು ನನ್ನ ಬಾಯಲ್ಲಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಯೆಹೋವ ದೇವರ ಆತ್ಮರು ನನ್ನ ಮೂಲಕ ಮಾತನಾಡಿದರು; ಅವರ ನುಡಿ ನನ್ನ ಬಾಯಲ್ಲಿ ಇತ್ತು. ಅಧ್ಯಾಯವನ್ನು ನೋಡಿ |