2 ಸಮುಯೇಲ 23:23 - ಪರಿಶುದ್ದ ಬೈಬಲ್23 ಬೆನಾಯನು ಮೂವತ್ತು ಮಂದಿ ಪರಾಕ್ರಮಿಗಳಿಗಿಂತ ಹೆಚ್ಚು ಗೌರವಕ್ಕೆ ಪಾತ್ರನಾದರೂ ಆ ಮೂವರು ಪರಾಕ್ರಮಿಗಳಲ್ಲಿ ಒಬ್ಬನಾಗಿರಲಿಲ್ಲ. ದಾವೀದನು ತನ್ನ ಅಂಗರಕ್ಷಕ ಪಡೆಯ ನಾಯಕನನ್ನಾಗಿ ಬೆನಾಯನನ್ನು ನೇಮಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಮೂವತ್ತು ಮಂದಿಯಲ್ಲಿ ಇವನು ವಿಶೇಷ ಕೀರ್ತಿಯನ್ನು ಹೊಂದಿದ್ದರೂ, ಮೊದಲಿನ ಮೂವರು ಸೈನಿಕರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಮೂವತ್ತು ಮಂದಿಯಲ್ಲಿ ಇವನು ವಿಶೇಷ ಕೀರ್ತಿಯನ್ನು ಹೊಂದಿದ್ದರೂ ಮೊದಲಿನ ಮೂವರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ನೇಮಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಮೂವತ್ತು ಮಂದಿಯಲ್ಲಿ ಇವನು ವಿಶೇಷ ಕೀರ್ತಿಯನ್ನು ಹೊಂದಿದ್ದರೂ [ಮೊದಲಿನ] ಮೂವರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಇವನು ಮೂವತ್ತು ಜನರಿಗಿಂತ ಹೆಚ್ಚು ಘನವುಳ್ಳವನಾಗಿದ್ದನು. ಆದರೆ ಆ ಮೊದಲಿನ ಮೂರು ಮಂದಿಯಲ್ಲಿ ಅವನನ್ನು ಸೇರಿಸಲಾಗಲಿಲ್ಲ. ದಾವೀದನು ಅವನನ್ನು ತನ್ನ ಮೈಗಾವಲಿನವರ ಮೇಲೆ ಯಜಮಾನನನ್ನಾಗಿ ಇಟ್ಟನು. ಅಧ್ಯಾಯವನ್ನು ನೋಡಿ |