Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:26 - ಪರಿಶುದ್ದ ಬೈಬಲ್‌

26 ಪೆಲೆಟಿನವನಾದ ಹೆಲೆಚ್, ತೆಕೋವದ ಇಕ್ಕೇಷನ ಮಗನಾದ ಈರಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಪೆಲೆಟಿನವನಾದ ಹೆಲೆಚ್, ತೆಕೋವದ ಇಕ್ಕೇಷನ ಮಗನಾದ ಈರಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಪೆಲೆಟಿನವನಾದ ಹೆಲೆಚನು; ತೆಕೋವದ ಇಕ್ಕೇಷನ ಮಗನಾದ ಈರನು;

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:26
4 ತಿಳಿವುಗಳ ಹೋಲಿಕೆ  

ಆದ್ದರಿಂದ ಯೋವಾಬನು ಒಬ್ಬ ಬುದ್ಧಿವಂತ ಸ್ತ್ರೀಯನ್ನು ತೆಕೋವದಿಂದ ಕರೆತರಲು ಸಂದೇಶಕರನ್ನು ಅಲ್ಲಿಗೆ ಕಳುಹಿಸಿದನು. ಈ ಬುದ್ಧಿವಂತಳಾದ ಸ್ತ್ರೀಗೆ ಯೋವಾಬನು, “ದಯವಿಟ್ಟು ನಿನ್ನ ಚರ್ಮಕ್ಕಾಗಲಿ ತಲೆಕೂದಲಿಗಾಗಲಿ ಎಣ್ಣೆಯನ್ನು ಹಚ್ಚಿಕೊಳ್ಳಬೇಡ; ಚೆನ್ನಾಗಿರುವ ವಸ್ತ್ರಗಳನ್ನು ತೊಟ್ಟುಕೊಳ್ಳದೆ ಶೋಕಸೂಚಕ ವಸ್ತ್ರಗಳನ್ನು ಧರಿಸಿಕೋ. ಸತ್ತವನಿಗಾಗಿ ಅನೇಕ ದಿನಗಳಿಂದ ರೋಧಿಸುತ್ತಿರುವ ಸ್ತ್ರೀಯಂತೆ ನಟಿಸು.


ಹಚರ್‌ಗದ್ದಾ, ಹೆಷ್ಮೋನ್, ಬೇತ್ಪೆಲೆಟ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು