Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:39 - ಪರಿಶುದ್ದ ಬೈಬಲ್‌

39 ಹಿತ್ತಿಯನಾದ ಊರೀಯ. ಹೀಗೆ ಒಟ್ಟು ಮೂವತ್ತೇಳು ಜನರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಹಿತ್ತಿಯನಾದ ಊರೀಯ, ಒಟ್ಟಿಗೆ ಮೂವತ್ತೇಳು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಹೀಗೆ ಒಟ್ಟಿಗೆ ಮೂವತ್ತೇಳು ಮಂದಿ ರಣಧೀರರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಹಿತ್ತಿಯನಾದ ಊರೀಯ, ಒಟ್ಟಿಗೆ ಮೂವತ್ತೇಳು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಹಿತ್ತಿಯನಾದ ಊರೀಯನು. ಹೀಗೆ ಇವರು ಸೇರಿ ಒಟ್ಟು ಮೂವತ್ತೇಳು ಮಂದಿ ರಣಧೀರರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:39
7 ತಿಳಿವುಗಳ ಹೋಲಿಕೆ  

ದಾವೀದನು ತನ್ನ ಸೇವಕರನ್ನು ಕರೆದು ಅವಳು ಯಾರೆಂದು ಕೇಳಿದನು. ಒಬ್ಬ ಸೇವಕನು, “ಅವಳು ಎಲೀಯಾಮನ ಮಗಳಾದ ಬತ್ಷೆಬೆಳು. ಹಿತ್ತಿಯನಾದ ಊರೀಯನ ಹೆಂಡತಿ” ಎಂದು ಉತ್ತರಿಸಿದನು.


ಇಷಯನು ಅರಸನಾದ ದಾವೀದನ ತಂದೆ. ದಾವೀದನು ಸೊಲೊಮೋನನ ತಂದೆ. (ಸೊಲೊಮೋನನ ತಾಯಿ ಊರೀಯನ ಹೆಂಡತಿಯಾಗಿದ್ದಳು.)


ಯೆಹೋವನು ಇಚ್ಛಿಸಿದ ಕಾರ್ಯಗಳನ್ನು ದಾವೀದನು ಯಾವಾಗಲೂ ಮಾಡುತ್ತಿದ್ದನು. ಯೆಹೋವನ ಆಜ್ಞೆಗಳಿಗೆ ಅವನು ಯಾವಾಗಲೂ ವಿಧೇಯತೆಯಿಂದಿದ್ದನು. ದಾವೀದನು ಹಿತ್ತಿಯನಾದ ಊರೀಯನ ವಿಷಯದಲ್ಲಿ ಮಾತ್ರ ಯೆಹೋವನಿಗೆ ಅವಿಧೇಯನಾದನು.


ನೀನು ಯೆಹೋವನ ಆಜ್ಞೆಯನ್ನು ಏಕೆ ಕಡೆಗಣಿಸಿದೆ? ಆತನು ತಪ್ಪೆಂದು ಹೇಳಿದ ಕಾರ್ಯವನ್ನು ಏಕೆ ಮಾಡಿದೆ? ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ನೀನು ಕೊಲ್ಲಿಸಿದೆ. ಅವನ ಪತ್ನಿಯನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಿದೆ. ಹೌದು, ನೀನು ಅಮ್ಮೋನಿಯರ ಕತ್ತಿಯಿಂದ ಊರೀಯನನ್ನು ಕೊಲ್ಲಿಸಿದೆ.


ಹಿತ್ತೀಯನಾದ ಊರೀಯ; ಅಹ್ಲೈಯ ಮಗನಾದ ಜಾಬಾದ್;


ದಾವೀದನು ಹಿತ್ತಿಯನಾದ ಅಹೀಮೆಲೆಕನ ಮತ್ತು ಚೆರೂಯಳ ಮಗನೂ ಯೋವಾಬನ ಸಹೋದರನೂ ಆದ ಅಬೀಷೈರೊಡನೆ ಮಾತನಾಡಿದನು. ಅವನು ಅವರಿಗೆ, “ನನ್ನೊಡನೆ ಸೌಲನ ಪಾಳೆಯಕ್ಕೆ ಯಾರು ಬರುತ್ತೀರಿ?” ಎಂದು ಕೇಳಿದನು. “ನಾನು ಬರುತ್ತೇನೆ” ಎಂದು ಅಬೀಷೈ ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು