2 ಸಮುಯೇಲ 24:23 - ಪರಿಶುದ್ದ ಬೈಬಲ್23 ರಾಜನೇ, ನಾನು ಎಲ್ಲವನ್ನೂ ನಿನಗೆ ಅರ್ಪಿಸುತ್ತೇನೆ” ಎಂದು ಹೇಳಿದನು. ಇದಲ್ಲದೆ ಅರೌನನು ರಾಜನಿಗೆ, “ನಿನ್ನ ದೇವರಾದ ಯೆಹೋವನು ನಿನ್ನನ್ನು ಮೆಚ್ಚಿಕೊಳ್ಳಲಿ” ಎಂದೂ ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಇವುಗಳನ್ನೆಲ್ಲಾ ಅರಸನ ಸೇವಕನಾದ ನಾನು ಅರಸನಿಗೆ ಕೊಡುತ್ತೇನೆ. ನಿನ್ನ ದೇವರಾದ ಯೆಹೋವನು ನಿನಗೆ ಪ್ರಸನ್ನನಾಗಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಇವುಗಳಲ್ಲಿ ಅರಸರ ಸೇವಕನಾದ ನಾನು ಅರಸರಿಗೆ ಅರ್ಪಿಸುತ್ತೇನೆ. ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಪ್ರಸನ್ನರಾಗಲಿ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಇವುಗಳನ್ನೆಲ್ಲಾ ಅರಸನ ಸೇವಕನಾದ ನಾನು ಅರಸನಿಗೆ ಕೊಡುತ್ತೇನೆ. ನಿನ್ನ ದೇವರಾದ ಯೆಹೋವನು ನಿನಗೆ ಪ್ರಸನ್ನನಾಗಲಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅರೌನನು ಇವುಗಳನ್ನೆಲ್ಲಾ ಅರಸನಿಗೆ ಕೊಟ್ಟನು. ಇದಲ್ಲದೆ ಅರೌನನು ಅರಸನಿಗೆ, “ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಅಂಗೀಕರಿಸಲಿ,” ಎಂದನು. ಅಧ್ಯಾಯವನ್ನು ನೋಡಿ |