2 ಸಮುಯೇಲ 3:15 - ಪರಿಶುದ್ದ ಬೈಬಲ್15 ಆಗ ಈಷ್ಬೋಶೆತನು, ಲಯಿಷನ ಮಗನಾದ ಪಲ್ಟೀಯೇಲನ ಬಳಿಯಿಂದ ಮೀಕಲಳನ್ನು ಕರೆತರುವಂತೆ ತನ್ನ ಜನರಿಗೆ ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಈಷ್ಬೋಶೆತನು ಲಯಿಷನ ಮಗನೂ ಆಕೆಯ ಗಂಡನೂ ಆದ ಪಲ್ಟೀಯೇಲನ ಮನೆಗೆ ಆಳುಗಳನ್ನು ಕಳುಹಿಸಿ ಆಕೆಯನ್ನು ಕರೆಯಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಈಷ್ಬೋಶೆತನು ಲಯಿಷನ ಮಗನೂ ಆಕೆಯ ಗಂಡನೂ ಆದ ಪಲ್ಟೀಯೇಲನ ಮನೆಗೆ ಆಳುಗಳನ್ನು ಕಳುಹಿಸಿ ಆಕೆಯನ್ನು ಕರೆದು ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಈಷ್ಬೋಶೆತನು ಲಯಿಷನ ಮಗನೂ ಆಕೆಯ ಗಂಡನೂ ಆದ ಪಲ್ಟೀಯೇಲನ ಮನೆಗೆ ಆಳುಗಳನ್ನು ಕಳುಹಿಸಿ ಆಕೆಯನ್ನು ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಈಷ್ಬೋಶೆತನು ಸೇವಕರನ್ನು ಕಳುಹಿಸಿ, ಲಯಿಷನ ಮಗನಾಗಿರುವ ಅವಳ ಗಂಡ ಪಲ್ಟೀಯೇಲನಿಂದ ಅವಳನ್ನು ಕರೆಯಿಸಿಕೊಂಡನು. ಅಧ್ಯಾಯವನ್ನು ನೋಡಿ |