2 ಸಮುಯೇಲ 3:19 - ಪರಿಶುದ್ದ ಬೈಬಲ್19 ಅಬ್ನೇರನು ಹೆಬ್ರೋನಿನಲ್ಲಿ ದಾವೀದನಿಗೆ ಈ ಮಾತುಗಳನ್ನು ಹೇಳಿದನು. ಬೆನ್ಯಾಮೀನ್ ವಂಶದವರಿಗೂ ಅವನು ಈ ಮಾತುಗಳನ್ನು ಹೇಳಿದನು. ಅಬ್ನೇರನ ಮಾತುಗಳು ಬೆನ್ಯಾಮೀನ್ ವಂಶದವರಿಗೆ ಮತ್ತು ಇಸ್ರೇಲಿನ ಜನರಿಗೆಲ್ಲರಿಗೂ ಒಳ್ಳೆಯ ಮಾತುಗಳೆಂದು ಕಂಡುಬಂದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವನು ಬೆನ್ಯಾಮೀನ್ಯರಿಗೂ ಇದೇ ಪ್ರಕಾರ ಹೇಳಿದನು. ತರುವಾಯ ಅವನು ಇಸ್ರಾಯೇಲರೂ ಬೆನ್ಯಾಮೀನ್ಯರೆಲ್ಲರೂ ಒಪ್ಪಿಕೊಂಡು ಹೇಳಿದ ಮಾತುಗಳನ್ನು ದಾವೀದನಿಗೆ ತಿಳಿಸುವುದಕ್ಕೋಸ್ಕರ ಹೆಬ್ರೋನಿಗೆ ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅವನು ಬೆನ್ಯಾಮೀನ್ಯರಿಗೂ ಇದೇ ಪ್ರಕಾರ ಹೇಳಿದನು. ತರುವಾಯ ಅವನು, ಇಸ್ರಯೇಲರು ಹಾಗು ಬೆನ್ಯಾಮೀನ್ಯರು ಎಲ್ಲರು ಒಪ್ಪಿ ಹೇಳಿದ ಮಾತುಗಳನ್ನು ದಾವೀದನಿಗೆ ತಿಳಿಸುವುದಕ್ಕಾಗಿ ಹೆಬ್ರೋನಿಗೆ ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವನು ಬೆನ್ಯಾಮೀನ್ಯರಿಗೂ ಇದೇ ಪ್ರಕಾರ ಹೇಳಿದನು. ತರುವಾಯ ಅವನು ಇಸ್ರಾಯೇಲ್ಯರೂ ಬೆನ್ಯಾಮೀನ್ಯರೆಲ್ಲರೂ ಒಪ್ಪಿ ಹೇಳಿದ ಮಾತುಗಳನ್ನು ದಾವೀದನಿಗೆ ತಿಳಿಸುವದಕ್ಕೋಸ್ಕರ ಹೆಬ್ರೋನಿಗೆ ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಇದಲ್ಲದೆ ಅಬ್ನೇರನು ಬೆನ್ಯಾಮೀನ್ಯರ ಸಂಗಡ ಮಾತನಾಡಿದನು. ಅಬ್ನೇರನು ಇಸ್ರಾಯೇಲರ ದೃಷ್ಟಿಗೂ ಬೆನ್ಯಾಮೀನನ ಮನೆಯವರೆಲ್ಲರ ದೃಷ್ಟಿಗೂ ಒಳ್ಳೆಯದಾಗಿ ತೋರಿದ್ದನ್ನೆಲ್ಲಾ ದಾವೀದನಿಗೆ ತಿಳಿಸುವುದಕ್ಕೆ ಹೆಬ್ರೋನಿಗೆ ಹೋದನು. ಅಧ್ಯಾಯವನ್ನು ನೋಡಿ |