2 ಸಮುಯೇಲ 3:23 - ಪರಿಶುದ್ದ ಬೈಬಲ್23 ಯೋವಾಬನು ತನ್ನ ಎಲ್ಲಾ ಸೈನ್ಯದೊಂದಿಗೆ ಹೆಬ್ರೋನಿಗೆ ಬಂದನು. ಸೈನಿಕರು ಯೋವಾಬನಿಗೆ, “ನೇರನ ಮಗನಾದ ಅಬ್ನೇರನು ರಾಜನಾದ ದಾವೀದನ ಹತ್ತಿರಕ್ಕೆ ಬಂದಿದ್ದನು. ದಾವೀದನು ಅಬ್ನೇರನನ್ನು ಸಮಾಧಾನದಿಂದ ಕಳುಹಿಸಿಕೊಟ್ಟನು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಸೈನ್ಯಸಹಿತವಾಗಿ ಹಿಂದಿರುಗಿ ಬಂದ ಯೋವಾಬನು ನೇರನ ಮಗನಾದ ಅಬ್ನೇರನು ಬಂದಿದ್ದನೆಂದೂ, ಅರಸನು ಅವನನ್ನು ಸುರಕ್ಷಿತವಾಗಿ ಕಳುಹಿಸಿದನೆಂದೂ ತಿಳಿದು, ಅರಸನ ಬಳಿಗೆ ಹೋಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಸೈನ್ಯಸಹಿತವಾಗಿ ಹಿಂದಿರುಗಿ ಬಂದ ಯೋವಾಬನು, ನೇರನ ಮಗನಾದ ಅಬ್ನೇರನು ಬಂದಿದ್ದನೆಂದೂ ತಿಳಿದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಸೈನ್ಯಸಹಿತವಾಗಿ ಹಿಂದಿರುಗಿ ಬಂದ ಯೋವಾಬನು - ನೇರನ ಮಗನಾದ ಅಬ್ನೇರನು ಬಂದಿದ್ದನೆಂದೂ ಅರಸನು ಅವನನ್ನು ಸುರಕ್ಷಿತವಾಗಿ ಕಳುಹಿಸಿದನೆಂದೂ ತಿಳಿದು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಯೋವಾಬನೂ ಅವನ ಸಂಗಡ ಇದ್ದ ಸೈನ್ಯವೂ ಬಂದಾಗ ಅಲ್ಲಿದ್ದವರು ಯೋವಾಬನಿಗೆ, “ನೇರನ ಮಗ ಅಬ್ನೇರನು ಅರಸನ ಬಳಿಗೆ ಬಂದನು. ದಾವೀದನು ಅವನನ್ನು ಕಳುಹಿಸಿಬಿಟ್ಟದ್ದರಿಂದ ಸಮಾಧಾನವಾಗಿ ಹೋಗಿದ್ದಾನೆ,” ಎಂದರು. ಅಧ್ಯಾಯವನ್ನು ನೋಡಿ |