2 ಸಮುಯೇಲ 4:3 - ಪರಿಶುದ್ದ ಬೈಬಲ್3 ಬೇರೋತಿನ ಜನರು ಗಿತ್ತಯಿಮಿಗೆ ಓಡಿಹೋದರು. ಅವರು ಇವತ್ತಿನವರೆಗೂ ಅಲ್ಲಿ ನೆಲೆಸಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆದರೆ ಬೇರೋತ್ಯರು ಗಿತ್ತಯಿಮಿಗೆ ಓಡಿಹೋಗಿ, ಇಂದಿನ ವರೆಗೂ ಅಲ್ಲೇ ಪ್ರವಾಸಿಗಳಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆದರೆ ಬೇರೋತ್ಯರು ಗಿತ್ತಯಿಮಿಗೆ ಓಡಿಹೋಗಿ ಅಂದಿನವರೆಗೂ ಅಲ್ಲೇ ಪ್ರವಾಸಿಗಳಾಗಿ ಇದ್ದರು.) ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆದರೆ ಬೇರೋತ್ಯರು ಗಿತ್ತಯಿವಿುಗೆ ಓಡಿಹೋಗಿ ಇಂದಿನವರೆಗೂ ಅಲ್ಲೇ ಪ್ರವಾಸಿಗಳಾಗಿದ್ದಾರೆ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದರೆ ಬೇರೋತ್ಯರು ಗಿತ್ತಯಿಮಿಗೆ ಓಡಿಹೋಗಿ ಇಂದಿನವರೆಗೂ ಅಲ್ಲಿ ಪ್ರವಾಸಿಗಳಾಗಿದ್ದಾರೆ. ಅಧ್ಯಾಯವನ್ನು ನೋಡಿ |
ಸೌಲನ ಮಗನಾದ ಯೋನಾತಾನನಿಗೆ ಮೆಫೀಬೋಶೆತನೆಂಬ ಒಬ್ಬ ಮಗನಿದ್ದನು. ಸೌಲನು ಮತ್ತು ಯೋನಾತಾನನು ಇಜ್ರೇಲಿನಲ್ಲಿ ಸತ್ತರೆಂಬ ವರ್ತಮಾನವು ಬಂದಾಗ ಯೋನಾತಾನನ ಮಗನಿಗೆ ಐದು ವರ್ಷವಾಗಿತ್ತು. ಅವನನ್ನು ಸಾಕುತ್ತಿದ್ದ ದಾದಿಯು ಭಯಪಟ್ಟು ಅವನನ್ನು ಎತ್ತಿಕೊಂಡು ಓಡತೊಡಗಿದಳು. ಆ ದಾದಿಯು ಅವಸರದಿಂದ ಓಡಿಹೋಗುತ್ತಿದ್ದಾಗ, ಯೋನಾತಾನನ ಮಗನು ಅವಳ ತೋಳುಗಳಿಂದ ಕೆಳಕ್ಕೆ ಬಿದ್ದನು. ಹೀಗೆ ಕೆಳಗೆ ಬಿದ್ದ ಯೋನಾತಾನನ ಮಗನ ಎರಡು ಕಾಲುಗಳು ಕುಂಟಾದವು. ಈ ಮಗನ ಹೆಸರೇ ಮೆಫೀಬೋಶೆತ್.