2 ಸಮುಯೇಲ 4:9 - ಪರಿಶುದ್ದ ಬೈಬಲ್9 ದಾವೀದನು ರಿಮ್ಮೋನನ ಮಕ್ಕಳಾದ ರೇಕಾಬನಿಗೂ ಅವನ ಸೋದರನಾದ ಬಾಣನಿಗೂ, “ಯೆಹೋವನಾಣೆಯಾಗಿಯೂ ಆತನು ಎಲ್ಲಾ ಕೇಡುಗಳಿಂದ ನನ್ನನ್ನು ರಕ್ಷಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ದಾವೀದನು ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬ್, ಬಾಣರಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ದಾವೀದನು ಬೇರೋತಿನ ರಿಮ್ಮೋನನ ಮಕ್ಕಳು ಆದ ಆ ರೇಕಾಬ್ ಹಾಗು ಬಾಣ ಎಂಬವರಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ದಾವೀದನು ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬ್, ಬಾಣ ಎಂಬವರಿಗೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ದಾವೀದನು ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬನಿಗೂ, ಅವನ ಸಹೋದರ ಬಾಣನಿಗೂ ಉತ್ತರವಾಗಿ, “ಎಲ್ಲಾ ಇಕ್ಕಟ್ಟಿನಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಯೆಹೋವ ದೇವರ ಜೀವದಾಣೆ, ಅಧ್ಯಾಯವನ್ನು ನೋಡಿ |
ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು. ಈ ಹುಡುಗರನ್ನು ಆಶೀರ್ವದಿಸಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು. ಇಂದಿನಿಂದ ಈ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು. ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು. ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.”