2 ಸಮುಯೇಲ 6:23 - ಪರಿಶುದ್ದ ಬೈಬಲ್23 ಸೌಲನ ಮಗಳಾದ ಮೀಕಲಳು ಬಂಜೆಯಾಗಿ ಉಳಿದಳು. ಅವಳು ಮಕ್ಕಳೇ ಇಲ್ಲದೆ ಸತ್ತುಹೋದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಸೌಲನ ಮಗಳಾದ ಮೀಕಲಳಿಗೆ ಜೀವದಿಂದಿರುವ ವರೆಗೂ ಮಕ್ಕಳೇ ಆಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಸೌಲನ ಮಗಳಾದ ಆ ಮೀಕಲಳಿಗೆ ಜೀವದಿಂದಿರುವವರೆಗೂ ಮಕ್ಕಳೇ ಆಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಸೌಲನ ಮಗಳಾದ ಮೀಕಲಳಿಗೆ ಜೀವದಿಂದಿರುವವರೆಗೂ ಮಕ್ಕಳೇ ಆಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದ್ದರಿಂದ ಸೌಲನ ಮಗಳಾದ ಮೀಕಲಳು ತನ್ನ ಮರಣದ ದಿವಸದ ಮಟ್ಟಿಗೂ ಮಕ್ಕಳು ಆಗಲಿಲ್ಲ. ಅಧ್ಯಾಯವನ್ನು ನೋಡಿ |
ಆ ಸಮಯದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಗಂಡಸನ್ನು ಹಿಡಿದುಕೊಂಡು, “ನಮ್ಮ ಆಹಾರವನ್ನು ನಾವೇ ಸಂಪಾದಿಸಿಕೊಳ್ಳುತ್ತೇವೆ. ನಮ್ಮ ಬಟ್ಟೆಬರೆಗಳನ್ನು ನಾವೇ ಮಾಡಿಕೊಳ್ಳುತ್ತೇವೆ, ನಮ್ಮ ಕೆಲಸಗಳನ್ನೆಲ್ಲಾ ನಾವೇ ಮಾಡಿಕೊಳ್ಳುತ್ತೇವೆ. ನೀನು ನಮ್ಮನ್ನು ಮದುವೆಯಾಗು, ನಿನ್ನ ಹೆಸರನ್ನು ನಾವು ಇಟ್ಟುಕೊಳ್ಳುವಂತೆ ಮಾಡು. ದಯಮಾಡಿ ನಮ್ಮ ನಾಚಿಕೆಯನ್ನು ನಮ್ಮಿಂದ ತೊಲಗಿಸು” ಎಂದು ಹೇಳುವರು.