2 ಸಮುಯೇಲ 7:28 - ಪರಿಶುದ್ದ ಬೈಬಲ್28 ನನ್ನ ಒಡೆಯನಾದ ಯೆಹೋವನೇ, ನೀನೇ ದೇವರು. ನಿನ್ನ ಮಾತುಗಳು ಸತ್ಯವಾದವು. ನಿನ್ನ ಸೇವಕನಾದ ನನಗೆ ಅತೀ ಉತ್ತಮವಾದ ವಾಗ್ದಾನಗಳನ್ನು ಮಾಡಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಕರ್ತನೇ, ಯೆಹೋವನೇ! ನಿನ್ನ ಸೇವಕನಿಗೆ ಈ ಶ್ರೇಷ್ಠ ವಾಗ್ದಾನಗಳನ್ನು ಮಾಡಿದ ನೀನು ದೇವರಾಗಿರುತ್ತೀ. ನಿನ್ನ ವಾಕ್ಯವು ಸತ್ಯವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಸರ್ವೇಶ್ವರಾ, ಸರ್ವೇಶ್ವರಾ, ನೀವು ನಮ್ಮ ದೇವರು; ನಿಮ್ಮ ವಾಕ್ಯ ಸತ್ಯವಾದದ್ದು; ತಮ್ಮ ದಾಸನಾದ ನನಗೆ ಇಂಥ ಶ್ರೇಷ್ಠ ವಾಗ್ದಾನ ಮಾಡಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಕರ್ತನೇ, ಯೆಹೋವನೇ, ನಿನ್ನ ಸೇವಕನಿಗೆ ಈ ಶ್ರೇಷ್ಠ ವಾಗ್ದಾನಗಳನ್ನು ಮಾಡಿದ ನೀನು ದೇವರಾಗಿರುತ್ತೀ; ನಿನ್ನ ವಾಕ್ಯವು ಸತ್ಯವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಸಾರ್ವಭೌಮ ಯೆಹೋವ ದೇವರೇ, ನಿಮ್ಮ ವಾಕ್ಯಗಳು ಸತ್ಯವಾದದ್ದು. ನಿಮ್ಮ ಸೇವಕನಿಗೆ ಈ ಒಳ್ಳೆಯ ಸಂಗತಿಗಳನ್ನು ವಾಗ್ದಾನಮಾಡಿದ ನೀವು ದೇವರಾಗಿದ್ದೀರಿ. ಅಧ್ಯಾಯವನ್ನು ನೋಡಿ |