2 ಸಮುಯೇಲ 7:4 - ಪರಿಶುದ್ದ ಬೈಬಲ್4 ಆದರೆ ಅಂದು ರಾತ್ರಿ ನಾತಾನನಿಗೆ ಯೆಹೋವನು ಹೀಗೆ ಹೇಳಿದನು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅದೇ ರಾತ್ರಿಯಲ್ಲಿ ನಾತಾನನಿಗೆ ಯೆಹೋವನ ಮಾತು ಕೇಳಿ ಬಂತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆದರೆ ಅದೇ ರಾತ್ರಿ ಸರ್ವೇಶ್ವರ ನಾತಾನನಿಗೆ ಹೀಗೆಂದು ಆಜ್ಞಾಪಿಸಿದರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅದೇ ರಾತ್ರಿಯಲ್ಲಿ ಯೆಹೋವನು ನಾತಾನನಿಗೆ ಆಜ್ಞಾಪಿಸಿದ್ದೇನಂದರೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅದೇ ರಾತ್ರಿಯಲ್ಲಿ ಯೆಹೋವ ದೇವರ ವಾಕ್ಯವು ನಾತಾನನಿಗೆ ಉಂಟಾಗಿ, ಅಧ್ಯಾಯವನ್ನು ನೋಡಿ |
‘ನಾನು ನನ್ನ ಜನರಾದ ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದೆನು. ಆದರೆ ನನ್ನನ್ನು ಘನಪಡಿಸಿಕೊಳ್ಳುವುದಕ್ಕಾಗಿ ಆಲಯವೊಂದನ್ನು ಕಟ್ಟಲು ಇಸ್ರೇಲಿನ ಕುಲಗಳಿಂದ ನಾನಿನ್ನೂ ಯಾವ ನಗರವನ್ನು ಆರಿಸಿಕೊಂಡಿರಲಿಲ್ಲ. ಇಸ್ರೇಲಿನ ಜನರನ್ನಾಳುವ ನಾಯಕನನ್ನು ನಾನಿನ್ನೂ ಆರಿಸಿಕೊಂಡಿರಲಿಲ್ಲ, ಆದರೆ ನಾನೀಗ ಜೆರುಸಲೇಮನ್ನು ನನಗೆ ಸನ್ಮಾನವನ್ನು ತರುವಂಥ ಸ್ಥಳವನ್ನಾಗಿ ಆರಿಸಿಕೊಂಡಿರುವೆ. ಇಸ್ರೇಲಿನ ನನ್ನ ಜನರನ್ನು ಆಳಲು ದಾವೀದನನ್ನು ನಾನು ಆರಿಸಿಕೊಂಡಿರುವೆ’ ಎಂದು ಹೇಳಿದ್ದನು.