2 ಸಮುಯೇಲ 9:12 - ಪರಿಶುದ್ದ ಬೈಬಲ್12 ಮೆಫೀಬೋಶೆತನಿಗೆ ಮೀಕನೆಂಬ ಚಿಕ್ಕ ಮಗನಿದ್ದನು. ಚೀಬನ ಕುಟುಂಬದ ಜನರೆಲ್ಲರೂ ಮೆಫೀಬೋಶೆತನ ಸೇವಕರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವನಿಗೆ ಮೀಕನೆಂಬೊಬ್ಬ ಚಿಕ್ಕ ಮಗನಿದ್ದನು. ಚೀಬನ ಮನೆಯವರೆಲ್ಲರೂ, ಅವನ ಸೇವಕರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅವನಿಗೆ ಮೀಕನೆಂಬೊಬ್ಬ ಚಿಕ್ಕ ಮಗನಿದ್ದನು; ಚೀಬನ ಮನೆಯವರೆಲ್ಲರೂ ಅವನ ಸೇವಕರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವನಿಗೆ ಮೀಕನೆಂಬೊಬ್ಬ ಚಿಕ್ಕ ಮಗನಿದ್ದನು; ಚೀಬನ ಮನೆಯವರೆಲ್ಲರೂ ಅವನ ಸೇವಕರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಮೆಫೀಬೋಶೆತನಿಗೆ ಮೀಕನೆಂಬ ಹೆಸರುಳ್ಳ ಒಬ್ಬ ಮಗನಿದ್ದನು. ಚೀಬನ ಮನೆಯಲ್ಲಿ ವಾಸವಾಗಿದ್ದ ಸಮಸ್ತರೂ ಮೆಫೀಬೋಶೆತನಿಗೆ ದಾಸರಾಗಿದ್ದರು. ಅಧ್ಯಾಯವನ್ನು ನೋಡಿ |