3 ಯೋಹಾನನು 1:9 - ಪರಿಶುದ್ದ ಬೈಬಲ್9 ನಾನು ಸಭೆಗೆ ಒಂದು ಪತ್ರವನ್ನು ಬರೆದೆನು. ಆದರೆ ನಾವು ಹೇಳಿದುದನ್ನು ದಿಯೊತ್ರೇಫನು ಕೇಳುವುದಿಲ್ಲ. ಅವನು ತಾನೇ ಅವರ ನಾಯಕನಾಗಿರಬೇಕೆಂದು ಯಾವಾಗಲೂ ಇಚ್ಛಿಸುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಿಮ್ಮ ಸಭೆಗೆ ನಾನು ಕೆಲವು ಮಾತುಗಳನ್ನು ಬರೆದಿದ್ದೆನು; ಅಲ್ಲಿಯ ಸಭೆಗೆ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮ ಮಾತನ್ನು ಅಂಗೀಕರಿಸುತ್ತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಾನು ನಿಮ್ಮ ಸಭೆಗೆ ಚಿಕ್ಕ ಪತ್ರವೊಂದನ್ನು ಬರೆದಿದ್ದೇನೆ. ಆದರೆ ಅಲ್ಲಿಯ ಸಭೆಗೆ ಮುಖಂಡನಾಗ ಬಯಸುತ್ತಿರುವ ದಿಯೊತ್ರೇಫನು ನನ್ನ ಮಾತನ್ನು ಗೌರವಿಸುತ್ತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆದರೆ ಸಭೆಯವರಲ್ಲಿ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮ ಮಾತನ್ನು ಅಂಗೀಕರಿಸುವದಿಲ್ಲ. ಆದಕಾರಣ ನಾನು ಬಂದರೆ ಅವನು ಮಾಡುವ ಕೃತ್ಯಗಳ ವಿಷಯದಲ್ಲಿ ಎಲ್ಲರಿಗೂ ನೆನಪುಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಸಭೆಗೆ ನಾನು ಬರೆದಿದ್ದೆನು. ಆದರೆ ಸಭೆಯವರಲ್ಲಿ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮನ್ನು ಅಂಗೀಕರಿಸುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಮಿಯಾ ದೆವಾಚ್ಯಾ ತಾಂಡ್ಯಾಕ್ ಎಕ್ ಚಿಟ್ ಲಿವಲ್ಲೊ. ದಿಯೊತ್ರೆಫ್ ಮನ್ತಲೊ ಮಿಯಾ ಸಾಂಗ್ತಲೆ ಆಯ್ಕಿನಾ. ಕಶ್ಯಾಕ್ ಮಟ್ಲ್ಯಾರ್ ತೊ ಅಪ್ನಿಚ್ ಮುಖ್ಯ್ ಯಜಮಾನ್ ಹೊವ್ನ್ ರ್‍ಹಾವ್ಚೆ ಮನುನ್ ಆಶಾ ಕರ್ತಾ. ಅಧ್ಯಾಯವನ್ನು ನೋಡಿ |