ಅಪೊಸ್ತಲರ ಕೃತ್ಯಗಳು 1:20 - ಪರಿಶುದ್ದ ಬೈಬಲ್20 ‘ಅವನ ಮನೆ ಹಾಳಾಗಲಿ! ಅಲ್ಲಿ ಯಾರೂ ವಾಸಿಸದಂತಾಗಲಿ!’ ಎಂದು ಕೀರ್ತನೆಗಳ ಪುಸ್ತಕದಲ್ಲಿ ಯೂದನ ಬಗ್ಗೆ ಬರೆದಿದೆ. ಅಲ್ಲದೆ ‘ಬೇರೊಬ್ಬನು ಅವನ ಕೆಲಸವನ್ನು ಪಡೆದುಕೊಳ್ಳಲಿ’ ಎಂದು ಸಹ ಬರೆದಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವನ ವಿಷಯವಾಗಿ, ಅವನ ಮನೆ ಹಾಳಾಗಲಿ, ಅದು ಜನರಿಲ್ಲದೆ ಪಾಳುಬೀಳಲಿ ಎಂತಲೂ ಅವನ ನಾಯಕತ್ವದ ಹುದ್ದೆಯು ಮತ್ತೊಬ್ಬನಿಗಾಗಲಿ ಎಂತಲೂ ಕೀರ್ತನೆಗಳ ಗ್ರಂಥದಲ್ಲಿ ಬರೆದಿದೆಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ‘ಅವನ ಮನೆ ಹಾಳಾಗಲಿ, ಅದು ಪಾಳುಬೀಳಲಿ,’ ಎಂದೂ, ‘ಅವನ ಸ್ಥಾನ ಇನ್ನೊಬ್ಬನದಾಗಲಿ,’ ಎಂದೂ ಕೀರ್ತನಗ್ರಂಥದಲ್ಲಿ ಬರೆಯಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವನ ವಿಷಯವಾಗಿ - ಅವನ ಮನೆ ಹಾಳುಬೀಳಲಿ, ಅದು ಜನಶೂನ್ಯವಾಗಲಿ ಎಂತಲೂ ಅವನ ಉದ್ಯೋಗವು ಮತ್ತೊಬ್ಬನಿಗಾಗಲಿ ಎಂತಲೂ ಕೀರ್ತನೆಗಳ ಗ್ರಂಥದಲ್ಲಿ ಬರೆದದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಕೀರ್ತನೆಗಳ ಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: “ ‘ಅವನ ವಾಸಸ್ಥಾನವು ಹಾಳಾಗಲಿ, ಅದರಲ್ಲಿ ಯಾರೂ ವಾಸಿಸದಿರಲಿ,’ ಮತ್ತು, “ ‘ಅವನ ಹುದ್ದೆಯನ್ನು ಇನ್ನೊಬ್ಬನು ತೆಗೆದುಕೊಳ್ಳಲಿ,’ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಕಿರ್ತನಾಂಚ್ಯಾ ಪುಸ್ತಕಾತ್ ಅಶೆ ಲಿವಲ್ಲೆ ಹಾಯ್: ತೆಚೆ ಘರ್ ಹಾಳ್ ಪಡುಂದಿತ್, ಕೊನ್‍ಬಿ ತ್ಯಾತುರ್ ವಸ್ತಿ ಕರುನಸುಂದಿತ್. ಅನಿ ಹೆ ಸೊಡುನ್ ಅಶೆ ಬಿ ಲಿವಲ್ಲೆ ಹಾಯ್: ತೆಚೊ ಹುದ್ದೊ ಅನಿ ಎಕ್ಲೊ ಘೆಂವ್ದಿತ್. ಅಧ್ಯಾಯವನ್ನು ನೋಡಿ |