ಅಪೊಸ್ತಲರ ಕೃತ್ಯಗಳು 1:23 - ಪರಿಶುದ್ದ ಬೈಬಲ್23 ಅಪೊಸ್ತಲರು ಇಬ್ಬರನ್ನು ಸಭೆಯ ಮುಂದೆ ನಿಲ್ಲಿಸಿದರು. ಒಬ್ಬನು ಬಾರ್ಸಬನೆಂಬ ಯೋಸೇಫ. ಇವನನ್ನು ಯೂಸ್ತನೆಂದೂ ಕರೆಯುತ್ತಿದ್ದರು. ಮತ್ತೊಬ್ಬನು ಮತ್ತೀಯ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಈ ಮಾತುಗಳನ್ನು ಕೇಳಿ ಅವರು ಯೂಸ್ತನೆನಿಸಿಕೊಳ್ಳುವ ಬಾರ್ನಬನೆಂಬ ಯೋಸೇಫನನ್ನೂ ಮತ್ತೀಯನನ್ನೂ ನಿಲ್ಲಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆಗ ಬಾರ್ನಬ ಎಂದು ಹೆಸರಿಸಲಾದ ಜೋಸೆಫ್ (ಇವನನ್ನು ಯುಸ್ತ ಎಂದೂ ಕರೆಯುತ್ತಿದ್ದರು) ಮತ್ತು ಮತ್ತೀಯ ಎಂಬ ಇಬ್ಬರ ಹೆಸರನ್ನು ಸೂಚಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಈ ಮಾತುಗಳನ್ನು ಕೇಳಿ ಅವರು ಯೂಸ್ತನೆನಿಸಿಕೊಳ್ಳುವ ಬಾರ್ಸಬನೆಂಬ ಯೋಸೇಫನನ್ನೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆಗ ಅವರು ಇಬ್ಬರು ಪುರುಷರ ಹೆಸರುಗಳನ್ನು ಸೂಚಿಸಿದರು: ಬಾರ್ಸಬ ಎಂಬ ಹೆಸರಿನ ಯೋಸೇಫ, ಇವನನ್ನು ಯೂಸ್ತ ಎಂಬುದಾಗಿಯೂ ಕರೆಯುತ್ತಿದ್ದರು ಮತ್ತು ಇನ್ನೊಬ್ಬನು ಮತ್ತೀಯ ಎಂಬುವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ತೆನಿ ದೊಗ್ಯಾಂಚಿ ನಾವಾ ಎಚುನ್ ಕಾಡ್ಲ್ಯಾನಿ: ಬಾರ್ಸಾಬ್ಬಾಸ್ ಮನ್ತಲೊ ಜುಜೆ ತೆಕಾ ಜುಸ್ತ್ ಮನುನ್ಬಿ ಬಲ್ವಿತ್ ಅನಿ ಮಾಥ್ಥಿಯಾಸ್. ಅಧ್ಯಾಯವನ್ನು ನೋಡಿ |