ಅಪೊಸ್ತಲರ ಕೃತ್ಯಗಳು 10:29 - ಪರಿಶುದ್ದ ಬೈಬಲ್29 ಆದ್ದರಿಂದ, ನನ್ನನ್ನು ಇಲ್ಲಿಗೆ ಬರಬೇಕೆಂದು ಕರೆದ ಜನರೊಂದಿಗೆ ನಾನು ವಾದಮಾಡಲಿಲ್ಲ. ಆದರೆ ನೀವು ನನ್ನನ್ನು ಯಾಕೆ ಕರೆಸಿದಿರೆಂದು ದಯವಿಟ್ಟು ಈಗ ಹೇಳಿರಿ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಆದಕಾರಣ ನೀವು ನನ್ನನ್ನು ಕರೆಕಳುಹಿಸಿದಾಗ ನಾನು ಯಾವ ಎದುರುಮಾತನ್ನೂ ಆಡದೆ ಬಂದೆನು. ಈಗ ನೀವು ನನ್ನನ್ನು ಕರೆಯಿಸಿದ ಉದ್ದೇಶವೇನು ಎಂದು ನನಗೆ ತಿಳಿಸಬೇಕು” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಆದುದರಿಂದಲೇ ನೀವು ಹೇಳಿಕಳುಹಿಸಿದಾಗ ನಾನು ಯಾವ ಆಕ್ಷೇಪಣೆಮಾಡದೆ ಬಂದಿದ್ದೇನೆ. ಈಗ ನನ್ನನ್ನು ಕರೆದ ಕಾರಣವೇನೆಂದು ತಿಳಿಯಬಯಸುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಆದಕಾರಣ ನೀವು ನನ್ನನ್ನು ಕರೇಕಳುಹಿಸಿದಾಗ ನಾನು ಯಾವ ಎದುರು ಮಾತನ್ನೂ ಹೇಳದೆ ಬಂದೆನು. ಈಗ ನೀವು ನನ್ನನ್ನು ಕರಿಸಿದ ಉದ್ದೇಶವೇನು ನನಗೆ ತಿಳಿಸಬೇಕು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಆದ್ದರಿಂದ ನನ್ನನ್ನು ಕರೆಕಳುಹಿಸಿದಾಗ ಯಾವ ಆಕ್ಷೇಪಣೆ ಮಾಡದೆ ಇಲ್ಲಿಗೆ ಬಂದಿದ್ದೇನೆ. ನನ್ನನ್ನು ಕರೆಕಳುಹಿಸಿದ ಕಾರಣವನ್ನು ಈಗ ನಾನು ತಿಳಿಯಬಹುದೋ?” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ತಸೆ ಹೊವ್ನ್, ಮಾಕಾ ಹಿತ್ತೆ ಯೆ ಮನುನ್ ಬಲ್ವಲ್ಲ್ಯಾ ಲೊಕಾಂಚ್ಯಾ ವಾಂಗ್ಡಾ ಮಿಯಾ ವಾದ್ ಕರುಕ್ ನಾ, ಖರೆ ತುಮಿ ಮಾಕಾ ಕಶ್ಯಾಕ್ ಬಲ್ವುಲ್ಯಾಸಿ ಮನ್ತಲೆ ದಯಾ ಕರುನ್ ಅತ್ತಾ ಸಾಂಗಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |