ಅಪೊಸ್ತಲರ ಕೃತ್ಯಗಳು 10:39 - ಪರಿಶುದ್ದ ಬೈಬಲ್39 “ಜುದೇಯದಲ್ಲಿ ಮತ್ತು ಜೆರುಸಲೇಮಿನಲ್ಲಿ ಯೇಸು ಮಾಡಿದ ಎಲ್ಲಾ ಕಾರ್ಯಗಳನ್ನು ನಾವು ನೋಡಿದೆವು. ಆ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ. ಆದರೆ ಯೇಸು ಕೊಲ್ಲಲ್ಪಟ್ಟನು. ಅವರು ಆತನನ್ನು ಮರದ ಶಿಲುಬೆಗೆ ಏರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಆತನು ಯೆಹೂದ್ಯರ ಸೀಮೆಯಲ್ಲಿಯೂ, ಯೆರೂಸಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಅವರು ಯೆಹೂದ್ಯರ ಹಳ್ಳಿಪಳ್ಳಿಗಳಲ್ಲೂ ಜೆರುಸಲೇಮಿನಲ್ಲೂ ಎಸಗಿದ ಸಕಲ ಕಾರ್ಯಗಳಿಗೆ ನಾವು ಸಾಕ್ಷಿಗಳು. ಯೆಹೂದ್ಯರು ಆ ಯೇಸುವನ್ನು ಶಿಲುಬೆಮರಕ್ಕೆ ನೇತುಹಾಕಿ ಕೊಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಆತನು ಯೆಹೂದ್ಯರ ಸೀಮೆಯಲ್ಲಿಯೂ ಯೆರೂಸಲೇವಿುನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 “ಯೆಹೂದ್ಯರ ನಾಡಿನಲ್ಲಿ ಮತ್ತು ಯೆರೂಸಲೇಮ ಪಟ್ಟಣದಲ್ಲಿಯೂ ಯೇಸು ಮಾಡಿದ ಪ್ರತಿಯೊಂದಕ್ಕೂ ನಾವು ಸಾಕ್ಷಿಗಳು. ಮರದ ಕಂಬಕ್ಕೆ ತೂಗುಹಾಕಿ ಯೇಸುವನ್ನು ನಾಯಕರು ಕೊಂದುಹಾಕಿದರು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್39 ಇಸ್ರಾಯೆಲಾಂಚ್ಯಾ ದೆಶ್ಯಾತ್ ಅನಿ ಜೆರುಜಲೆಮಾತ್ ಜೆಜುನ್ ಕರಲ್ಲಿ ಸಗ್ಳಿ ಕಾಮಾ ಅಮಿ ಬಗಟ್ಲಾಂವ್, ತ್ಯಾ ಸಗ್ಳ್ಯಾ ಕಾಮಾಕ್ನಿ ಅಮಿ ಸಾಕ್ಷಿ ಹೊವ್ನ್ ಹಾತ್, ಖರೆ ಜೆಜುಕ್ ಜಿವ್ ಕಾಡುನ್ ಹೊಲೆ ತೆನಿ ತೆಕಾ ಕುರ್ಸಾರ್ ಮಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |
ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದ ಈ ಮನುಷ್ಯನಿಗೆ ಗುಣವಾಯಿತೆಂಬುದನ್ನು ನೀವು ಮತ್ತು ಯೆಹೂದ್ಯರೆಲ್ಲರು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ! ನೀವು ಯೇಸುವನ್ನು ಶಿಲುಬೆಗೇರಿಸಿದಿರಿ. ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಈ ಮನುಷ್ಯನು ಕುಂಟನಾಗಿದ್ದನು, ಆದರೆ ಈಗ ಇವನು ಗುಣಹೊಂದಿದ್ದಾನೆ ಮತ್ತು ಯೇಸುವಿನ ಹೆಸರಿನಿಂದ ನಿಮ್ಮ ಮುಂದೆ ನಿಂತುಕೊಳ್ಳಲು ಶಕ್ತನಾಗಿದ್ದಾನೆ!