Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 11:10 - ಪರಿಶುದ್ದ ಬೈಬಲ್‌

10 “ಹೀಗೆ ಮೂರು ಸಲವಾಯಿತು. ಬಳಿಕ ಆ ಇಡೀ ವಸ್ತುವನ್ನು ಆಕಾಶಕ್ಕೆ ಹಿಂತೆಗೆದುಕೊಳ್ಳಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹೀಗೆ ಮೂರು ಸಾರಿ ಆಯಿತು. ಅನಂತರ ಎಲ್ಲವೂ ತಿರುಗಿ ಆಕಾಶಕ್ಕೆ ಎತ್ತಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹೀಗೆ ಮೂರು ಬಾರಿ ನಡೆದ ಮೇಲೆ, ಅವೆಲ್ಲವನ್ನೂ ಒಟ್ಟಿಗೆ ಸ್ವರ್ಗಕ್ಕೆ ಮರಳಿ ಎಳೆದುಕೊಳ್ಳಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಹೀಗೆ ಮೂರು ಸಾರಿ ಆಯಿತು. ಆಮೇಲೆ ಎಲ್ಲವೂ ತಿರಿಗಿ ಆಕಾಶಕ್ಕೆ ಎತ್ತಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹೀಗೆ ಮೂರು ಬಾರಿಯಾದ ತರುವಾಯ ಅವೆಲ್ಲವನ್ನೂ ಪರಲೋಕಕ್ಕೆ ಹಿಂದಿರುಗಿ ತೆಗೆದುಕೊಳ್ಳಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅಸೆಚ್ ತಿನ್ದಾ ಹೊಲೆ ಮಾನಾ ತೆ ಸಗ್ಳ್ಯೆ ಪರ್ತುನ್ ಮಳ್ಬಾಕುಚ್ ಘೆವ್ನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 11:10
6 ತಿಳಿವುಗಳ ಹೋಲಿಕೆ  

ನನ್ನಿಂದ ಅದನ್ನು ತೆಗೆದುಹಾಕಬೇಕೆಂದು ನಾನು ಮೂರು ಸಲ ಪ್ರಭುವನ್ನು ಬೇಡಿಕೊಂಡೆನು.


ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಯೇಸು, “ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಮೂರು ಸಾರಿ ಕೇಳಿದ್ದರಿಂದ ಪೇತ್ರನಿಗೆ ದುಃಖವಾಯಿತು. ಪೇತ್ರನು, “ಪ್ರಭುವೇ, ನಿನಗೆ ಪ್ರತಿಯೊಂದೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು.


ಯೇಸು, “ನೀನು ನನಗೋಸ್ಕರ ನಿನ್ನ ಪ್ರಾಣವನ್ನು ನಿಜವಾಗಿಯೂ ಕೊಡುವೆಯಾ? ನಾನು ನಿನಗೆ ಸತ್ಯವನ್ನು ಹೇಳುತ್ತೇನೆ, ನಾಳೆ ಮುಂಜಾನೆ ಕೋಳಿ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ತಿಳಿದಿಲ್ಲವೆಂದು ಮೂರುಸಾರಿ ಹೇಳುವೆ” ಎಂದು ಉತ್ತರಕೊಟ್ಟನು.


ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು, ಚಪ್ಪಾಳೆ ಹೊಡೆದು ಅವನಿಗೆ, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಸಿದೆನು. ಆದರೆ ನೀನು ಅವರನ್ನು ಮೂರು ಸಾರಿಯೂ ಆಶೀರ್ವದಿಸಿದೆ.


“ಆದರೆ, ‘ಇವುಗಳನ್ನು ದೇವರು ಶುದ್ಧೀಕರಿಸಿದ್ದಾನೆ. ಇವುಗಳನ್ನು ಅಶದ್ಧವೆಂದು ಹೇಳಬೇಡ!’ ಎಂದು ಆ ವಾಣಿಯು ನನಗೆ ಉತ್ತರಕೊಟ್ಟಿತು.


ಅದೇ ಸಮಯದಲ್ಲಿ ನಾನಿದ್ದ ಮನೆಗೆ ಮೂರು ಮಂದಿ ಬಂದರು. ಈ ಮೂವರನ್ನು ಸೆಜರೇಯ ಪಟ್ಟಣದಿಂದ ಕಳುಹಿಸಲಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು