ಅಪೊಸ್ತಲರ ಕೃತ್ಯಗಳು 11:15 - ಪರಿಶುದ್ದ ಬೈಬಲ್15 “ನಾನು ನನ್ನ ಉಪದೇಶವನ್ನು ಆರಂಭಿಸಿದ ಮೇಲೆ, ಪ್ರಾರಂಭದಲ್ಲಿ ಪವಿತ್ರಾತ್ಮನು ನಮ್ಮ ಮೇಲೆ ಬಂದಂತೆ ಅವರ ಮೇಲೆಯೂ ಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಾನು ಮಾತನಾಡುವುದಕ್ಕೆ ಪ್ರಾರಂಭಿಸಿದಾಗ, ಪವಿತ್ರಾತ್ಮವು ಮೊದಲು ನಮ್ಮ ಮೇಲೆ ಇಳಿದಂತೆ ಅವರ ಮೇಲೆಯೂ ಇಳಿಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನಾನು ಉಪದೇಶಮಾಡಲು ಪ್ರಾರಂಭಿಸಿದ ಕೂಡಲೇ ನಮ್ಮ ಮೇಲೆ ಇಳಿದಂತೆ ಅವರ ಮೇಲೂ ಪವಿತ್ರಾತ್ಮ ಇಳಿದುಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಾನು ಮಾತಾಡುವದಕ್ಕೆ ಪ್ರಾರಂಭಿಸಿದಾಗ ಪವಿತ್ರಾತ್ಮ ವರವು ಮೊದಲು ನಮ್ಮ ಮೇಲೆ ಇಳಿದಂತೆ ಅವರ ಮೇಲೆಯೂ ಇಳಿಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ನಾನು ಮಾತನಾಡಲು ಪ್ರಾರಂಭ ಮಾಡಿದಾಗ, ಪವಿತ್ರಾತ್ಮ ದೇವರು ಮೊದಲು ನಮ್ಮ ಮೇಲೆ ಇಳಿದಂತೆಯೇ ಅವರ ಮೇಲೆಯೂ ಇಳಿದು ಬಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 “ಮಿಯಾ ಮಾಜಿ ಶಿಕಾಪ್ ಚಾಲುಕರಲ್ಯಾ ತನ್ನಾ ಅದ್ದಿ ಅಮ್ಚ್ಯಾರ್ ಪವಿತ್ರ್ ಆತ್ಮೊ ಯೆಲ್ಲ್ಯಾ ಸಾರ್ಕೊಚ್ ತೆಂಚ್ಯಾ ವೈರಬಿ ಯೆಲೊ”. ಅಧ್ಯಾಯವನ್ನು ನೋಡಿ |